ಸುಬ್ಬಯ್ಯ ಶೆಟ್ಟರಿಗೆ ಶಾಂತವೇರಿ ಪ್ರಶಸ್ತಿ

ಶುಕ್ರವಾರ, ಜೂನ್ 21, 2019
24 °C

ಸುಬ್ಬಯ್ಯ ಶೆಟ್ಟರಿಗೆ ಶಾಂತವೇರಿ ಪ್ರಶಸ್ತಿ

Published:
Updated:

ಬೆಂಗಳೂರು: ಕನ್ನಡ ಜನಶಕ್ತಿ ಕೇಂದ್ರ ನೀಡುವ 2019ನೇ ಸಾಲಿನ ಶಾಂತವೇರಿ ಗೋಪಾಲಗೌಡ ಪ್ರಶಸ್ತಿಗೆ ಮಂಗಳೂರಿನ ಬಿ.ಸುಬ್ಬಯ್ಯ ಶೆಟ್ಟಿ ಆಯ್ಕೆಯಾಗಿದ್ದಾರೆ.

ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರದ ರಾಜ್ ಘಟಕದ ಅಧ್ಯಕ್ಷ ಅಧ್ಯಕ್ಷ ಸಿ.ಕೆ.ರಾಮೇಗೌಡ, ‘ಇದೇ 25ರಂದು ಸಂಜೆ 5.15ಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಜೆಡಿಎಸ್‌ ಶಾಸಕ ಎಚ್‌.ವಿಶ್ವನಾಥ್‌ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಲೇಖಕಿ ಡಾ. ಇಂದಿರಾ ಹೆಗ್ಗಡೆ
ಅಧ್ಯಕ್ಷತೆ ವಹಿಸಲಿದ್ದಾರೆ’ ಎಂದು ತಿಳಿಸಿದರು. 

‘ಪ್ರಶಸ್ತಿ ಪುರಸ್ಕೃತರಿಗೆ ₹25 ಸಾವಿರ ನಗದು ಬಹುಮಾನ ಹಾಗೂ ಸ್ಮರಣ ಫಲಕ ನೀಡಿ ಗೌರವಿಸಲಾಗುವುದು’ ಎಂದು ಹೇಳಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !