ಶಿವಮೊಗ್ಗ: ಸೊನಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮತ್ತೆ ಮಂಗನ ಕಾಯಿಲೆ ಪತ್ತೆ
KFD: ಮಲೆನಾಡಿನಲ್ಲಿ ಮಂಗನ ಕಾಯಿಲೆ (ಕ್ಯಾಸನೂರು ಫಾರೆಸ್ಟ್ ಡಿಸೀಸ್– ಕೆಎಫ್ಡಿ) ಮತ್ತೆ ಪತ್ತೆ ಆಗಿದೆ. ಸೊನಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಳ್ಳೋಡಿ ಗ್ರಾಮದ 50 ವರ್ಷದ ಮಹಿಳೆಯಲ್ಲಿ ಕೆಎಫ್ಡಿ ಲಕ್ಷಣ ಕಂಡು ಬಂದಿದ್ದು, ಸೋಂಕು ದೃಢಪಟ್ಟಿದೆ. Last Updated 1 ಡಿಸೆಂಬರ್ 2025, 18:23 IST