ಶಿವಮೊಗ್ಗ ಶಾಲೆ ನೀರಿನ ಟ್ಯಾಂಕ್‌ಗೆ ವಿಷ; ಭಯೋತ್ಪಾದನೆಗೆ ಸಮ: ಸಿಎಂ ಸಿದ್ದರಾಮಯ್ಯ
Shivamogga School Poisoning: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಸರ್ಕಾರಿ ಶಾಲೆಯಲ್ಲಿ ಕುಡಿಯುವ ನೀರಿನ ಟ್ಯಾಂಕಿಗೆ ಕಿಡಿಗೇಡಿಗಳು ಕೀಟನಾಶಕ ಬೆರೆಸಿರುವ ಪ್ರಕರಣ ಯಾವ ಭಯೋತ್ಪಾದಕ ಕೃತ್ಯಗಳಿಗೂ ಕಡಿಮೆಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ. Last Updated 1 ಆಗಸ್ಟ್ 2025, 12:58 IST