ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಎಚ್‌.ಡಿ.ಕುಮಾರಸ್ವಾಮಿ

7

ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಎಚ್‌.ಡಿ.ಕುಮಾರಸ್ವಾಮಿ

Published:
Updated:

ಬೆಂಗಳೂರು: ಕೃಷಿ, ತೋಟಗಾರಿಕೆ, ಲೋಕೋಪಯೋಗಿ ಹಾಗೂ ಪಶುಸಂಗೋಪನೆ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಸಂಬಂಧ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಶುಕ್ರವಾರ ಹಿರಿಯ ಅಧಿಕಾರಿಗಳ ಜತೆ ಚರ್ಚಿಸಿದರು.

ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಸಂಬಂಧ ವಿವರವಾದ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲು ಕುಮಾರಸ್ವಾಮಿ ಸೂಚನೆ ನೀಡಿದರು.

 ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂದೂ ಅವರು ಭರವಸೆ ನೀಡಿದರು.

 

Tags: 

ಬರಹ ಇಷ್ಟವಾಯಿತೆ?

  • 2

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !