ಎಐಸಿಸಿಗೆ ಸೌಮ್ಯಾರೆಡ್ಡಿ ನೇಮಕ

7

ಎಐಸಿಸಿಗೆ ಸೌಮ್ಯಾರೆಡ್ಡಿ ನೇಮಕ

Published:
Updated:

ಬೆಂಗಳೂರು: ಎಐಸಿಸಿ ಮಹಿಳಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿಯಾಗಿ ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ. ರಾಜ್ಯ ಕಿಸಾನ್‌ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಮೀಗಾ ಅವರನ್ನು ಮತ್ತೊಂದು ಅವಧಿಗೆ ಮುಂದುವರಿಸಲಾಗಿದೆ.

ಸೌಮ್ಯಾ ಅವರನ್ನು ಸಂಸದೀಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡುವಂತೆ ಶಿಫಾರಸು ಮಾಡಲಾಗಿತ್ತು. ಆದರೆ ಸೌಮ್ಯ ಅವರು ಈ ಹುದ್ದೆಯನ್ನು ನಿರಾಕರಿಸಿದ್ದರು.

 

ಬರಹ ಇಷ್ಟವಾಯಿತೆ?

  • 1

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !