ಕಂಪ್ಲಿ: ‘ಲಿಂಗತ್ವ ಅಲ್ಪಸಂಖ್ಯಾತರ ಮಕ್ಕಳಿಗೂ ಸಮಾಜದಲ್ಲಿ ಸಮಾನ ಅವಕಾಶ ಕಲ್ಪಿಸಬೇಕು’ ಎಂದು ಮಂಜಮ್ಮ ಜೋಗತಿ ಮನವಿ ಮಾಡಿದರು.

ಸ್ಥಳೀಯ ಸಣಾಪುರ ರಸ್ತೆಯ ಶಾದಿ ಮಹಲ್ನಲ್ಲಿ ಜೆಸಿಐ ಕಂಪ್ಲಿ ಸೋನಾ ಈಚೆಗೆ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ಹದಿಹರೆಯದ ಹುಡುಗಿಯವರ ಆರೋಗ್ಯದ ಮುಂಜಾಗ್ರತಾ ಕ್ರಮಗಳ ಕುರಿತು ವೈದ್ಯರಾದ ಡಾ. ಹಾರಿಕಾ ವಿಶೇಷವಾಗಿ ಮಾತನಾಡಿದರು.

ಜೆಸಿಐ ಕಂಪ್ಲಿ ಸೋನಾದ ಅಧ್ಯಕ್ಷ ಭರತ್ ಪದ್ಮಶಾಲಿ, ಜೆಸಿಐ ವಲಯ 24ರ ಅಧಿಕಾರಿ ಸಂತೋಷ್ ಕೊಟ್ರಪ್ಪ ಸೋಗಿ, ಡಾ ಶ್ರದ್ಧಾ ಭರತ್, ಡಿ. ಪೂಜ ಭರತ್, ಡಾ. ಶಾರದಾ ಭರತ್, ಅಮೃತಾ ಸಂತೋಷ್, ವಕೀಲೆ ವಿಜಯಲಕ್ಷ್ಮಿ, ಜಯಲಕ್ಷ್ಮಿ, ಸ್ವಾತಿ, ಪ್ರಾಚಾರ್ಯ ಮದ್ದಾನಪ್ಪ, ಮನೋಜ್, ದಾನಪ್ಪ, ವೆಂಕಟಸಪ್ತಗಿರಿ, ಸಿದ್ದರಾಮೇಶ್, ಮಾನಸ, ಸೋಹಲ್, ಚಿನ್ನ, ವಿಷ್ಣು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-25-1448554915

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.