ಕೈ, ಕಾಲಿಗೆ ಕಪ್ಪು ದಾರ ಕಟ್ಟುವುದು: ಇದರಿಂದ ಸಿಗುವ ಪ್ರಯೋಜನಗಳೇನು?
Astrology Remedies: ಅನೇಕರಯ ತಮ್ಮ ಕಾಲುಗಳಿಗೆ ಕಪ್ಪು ದಾರ ಕಟ್ಟುತ್ತಾರೆ. ಅದರಲ್ಲಿಯೂ ಮಕ್ಕಳ ಕೈ, ಕುತ್ತಿಗೆ ಹಾಗೂ ಸೊಂಟಕ್ಕೆ ಕಪ್ಪು ದಾರ ಕಟ್ಟಲಾಗುತ್ತದೆ. ಇದನ್ನು ಕಟ್ಟುವುದಕ್ಕೆ ಕಾರಣವೇನು? ಇದರಿಂದಾಗುವ ಪ್ರಯೋಜನಗಳೇನು ಎಂಬುದನ್ನು ತಿಳಿಯೋಣ.Last Updated 17 ನವೆಂಬರ್ 2025, 5:43 IST