ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ವಿಲೀನವಾಗುವ ಹಿಂದಿನ ದಿನ (31–03–2017) ಬೆಂಗಳೂರಿನ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಕಚೇರಿ ಆವರಣದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ಸರ್.ಎಂ.ವಿಶ್ವೇಶ್ವರಯ್ಯನವರ ಪ್ರತಿಮೆ ಮುಂಭಾಗ ನಿಂತು ಅಧಿಕಾರಿಗಳು ಮತ್ತು ಸಿಬ್ಬಂದಿ ದೀಪ ಬೆಳಗಿದ್ದರು.
ಚಿತ್ರ: ಗಿರಿಧರ ಕಾರ್ಕಳ, ಎಸ್‌ಬಿಎಂ ನಿವೃತ್ತ ಅಧಿಕಾರಿ
ಬೆಂಗಳೂರಿನ ಭಾರತೀಯ ಸ್ಟೇಟ್ ಬ್ಯಾಂಕ್ ಆವರಣದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ಸರ್.ಎಂ.ವಿಶ್ವೇಶ್ವರಯ್ಯನವರ ಪ್ರತಿಮೆಗಳು
ಚಿತ್ರ: ಗಿರಿಧರ ಕಾರ್ಕಳ, ಎಸ್‌ಬಿಎಂ ನಿವೃತ್ತ ಅಧಿಕಾರಿ
ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ವಿಲೀನವಾದ ದಿನ (01–04–2017) ಬೆಂಗಳೂರಿನ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಕಚೇರಿ ಆವರಣದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ಸರ್.ಎಂ.ವಿಶ್ವೇಶ್ವರಯ್ಯನವರ ಪ್ರತಿಮೆ ಮುಂಭಾಗ ಅಧಿಕಾರಿಗಳು ಮತ್ತು ಸಿಬ್ಬಂದಿ.
ಚಿತ್ರ: ಗಿರಿಧರ ಕಾರ್ಕಳ, ಎಸ್‌ಬಿಎಂ ನಿವೃತ್ತ ಅಧಿಕಾರಿ
ಸ್ಟೇಟ್ ಬ್ಯಾಂಕ್ ಆಫ್ ಮೈಸೂರಿನ ಬೆಳ್ಳಿ ಹಬ್ಬದ ಸ್ಮರಣ ಸಂಚಿಕೆಯ ಆರಂಭದ ಪುಟಗಳು.