ಬೆಂಗಳೂರು: ರಾಷ್ಟ್ರೀಯ ಪ್ಯಾರಾ ಕ್ರೀಡಾಕೂಟದಲ್ಲಿ ಸ್ಪರ್ಧಿಸಲಿರುವ ರಾಜ್ಯದ ಕ್ರೀಡಾಪಟುಗಳ ಆಯ್ಕೆ ಟ್ರಯಲ್ಸ್ ಇದೇ 25ರಂದು ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆಯಲಿದೆ.

ಮಾರ್ಚ್‌ನಲ್ಲಿ ಹರಿಯಾಣದ ಪಂಚಕುಲಾದಲ್ಲಿ ಕ್ರೀಡಾಕೂಟ ನಡೆಯಲಿದೆ. ಈ ಪ್ರಕ್ರಿಯೆಯಲ್ಲಿ ಅಂಗವಿಕಲ, ಗಾಲಿಕುರ್ಚಿ, ದೃಷ್ಠಿಮಾಂದ್ಯರು, ನರದೌರ್ಬಲ್ಯ ಮತ್ತು ಕುಬ್ಜರ ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿವೆ ಎಂದು ಕರ್ನಾಟಕ ರಾಜ್ಯ ಅಂಗವಿಕಲರ ಕ್ರೀಡಾ ಸಂಸ್ಥೆಯ ಅಧ್ಯಕ್ಷರಾದ ಎಂ. ಮಹಾದೇವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದರಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಈ ಹಿಂದೆ ಆಯಾ ಕ್ರೀಡೆಗಳಲ್ಲಿ ಕಾಲೇಜು ಮಟ್ಟ, ಜಿಲ್ಲಾ ಮಟ್ಟ ಅಥವಾ ರಾಜ್ಯಮಟ್ಟದ ಕ್ರೀಡೆಗಳಲ್ಲಿ ಸ್ಪರ್ಧಿಸಿರಬೇಕು. ಹೆಚ್ಚಿನ ಮಾಹಿತಿಗೆ ಆರ್. ರಾಮಚಂದ್ರ (ಮೋ: 9886014851) ಅವರನ್ನು ಸಂಪರ್ಕಿಸಬೇಕು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.