ಬೀದರ್: ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಷನ್ ವತಿಯಿಂದ ಸಂಜುಕುಮಾರ ದುಬಲಗುಂಡೆ ಸ್ಮರಣಾರ್ಥ ಡಿಸೆಂಬರ್ 14 ಹಾಗೂ 15 ರಂದು ನಗರದ ನೆಹರೂ ಒಳಾಂಗಣ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ ಮುಕ್ತ ಬ್ಯಾಡ್ಮಿಂಟನ್ ಟೂರ್ನಿ ಆಯೋಜಿಸಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಟೂರ್ನಿ ಉದ್ಘಾಟಿಸುವರು. ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಷನ್ ಉಪಾಧ್ಯಕ್ಷ ಶೈಲೇಂದ್ರ ಬೆಲ್ದಾಳೆ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದ ಭಗವಂತ ಖೂಬಾ, ಶಾಸಕ ರಹೀಂ ಖಾನ್, ಜಿಲ್ಲಾಧಿಕಾರಿ ಎಚ್.ಆರ್.ಮಹಾದೇವ, ರೆಫ್ರಿ ಯೋಗೇಶ ಪಾಟೀಲ ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷ ಡಾ.ಮಕ್ಸೂದ್ ಚಂದಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.