ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು

ADVERTISEMENT

ನಿಮ್ಹಾನ್ಸ್: ಇಸಿಟಿ ಬಗ್ಗೆ ಜಾಗೃತಿ

ಮಾನಸಿಕ ಅಸ್ವಸ್ಥರಿಗೆ ನೀಡುವ ಎಲೆಕ್ಟ್ರೋ ಕನ್ವಲ್ಸಿವ್ ಥೆರಪಿ (ಇಸಿಟಿ) ಅಥವಾ ‘ಶಾಕ್ ಟ್ರೀಟ್‌ಮೆಂಟ್’ ಬಗ್ಗೆ ನಿಮ್ಹಾನ್ಸ್‌ ಜಾಗೃತಿ ಮೂಡಿಸುತ್ತಿದ್ದು, ಸಂಸ್ಥೆಯ ‘ಹೆರಿಟೆಜ್ ಮ್ಯೂಸಿಯಂ’ನಲ್ಲಿ ಈ ಚಿಕಿತ್ಸೆಗೆ ಸಂಬಂಧಿಸಿದಂತೆ ಪ್ರದರ್ಶನ ಪ್ರಾರಂಭಿಸಲಾಗಿದೆ.
Last Updated 27 ಮಾರ್ಚ್ 2024, 22:11 IST
ನಿಮ್ಹಾನ್ಸ್: ಇಸಿಟಿ ಬಗ್ಗೆ ಜಾಗೃತಿ

ಬೆಂಗಳೂರು ನಗರದ ಇಂದಿನ ಕಾರ್ಯಕ್ರಮಗಳು

ಅಭಿನಂದನಾ ಸಮಾರಂಭ: ಉಪಸ್ಥಿತಿ: ಬರಗೂರು ರಾಮಚಂದ್ರಪ್ಪ, ಬೇಲೂರು ರಾಮಮೂರ್ತಿ, ಆರ್. ಅಂಬುಜಾಕ್ಷಿ, ಅತಿಥಿ: ಎಂ.ಸಿ. ನರೇಂದ್ರ, ಅಧ್ಯಕ್ಷತೆ: ಜಗದೀಶ ರೆಡ್ಡಿ, ಆಯೋಜನೆ ಮತ್ತು ಸ್ಥಳ: ಕನ್ನಡ ಯುವಜನ ಸಂಘದ ಸಭಾಂಗಣ, ಹೊಂಬೇಗೌಡನಗರ, ಸಂಜೆ 6.30
Last Updated 27 ಮಾರ್ಚ್ 2024, 22:09 IST
fallback

ಮಾರ್ಗದರ್ಶಿ ಸೂತ್ರ ಪಾಲಿಸಿ: ಹೈಕೋರ್ಟ್

‘ನನ್ನ ವಿರುದ್ಧ ಬಸವೇಶ್ವರ ನಗರ ಪೊಲೀಸ್‌ ಠಾಣೆಯಲ್ಲಿ ದಾಖಲಿಸಿರುವ ಪ್ರಕರಣ ರದ್ದುಪಡಿಸಬೇಕು’ ಎಂದು ಕೋರಿ ಕ್ಲಬ್‌ ಮಾಲೀಕ ಅಶೋಕ ಕುಮಾರ್ ಅಡಿಗ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.
Last Updated 27 ಮಾರ್ಚ್ 2024, 22:03 IST
ಮಾರ್ಗದರ್ಶಿ ಸೂತ್ರ ಪಾಲಿಸಿ: ಹೈಕೋರ್ಟ್

ಸಂಕಷ್ಟದಲ್ಲಿರುವ ಕಲಾವಿದರಿಗೆ ನೆರವು ಅಗತ್ಯ: ಪೋಷಕ ಕಲಾವಿದರ ಅಭಿಮತ

ವಿಶ್ವ ರಂಗಭೂಮಿ ದಿನಾಚರಣೆ ಕಾರ್ಯಕ್ರಮದಲ್ಲಿ ಪೋಷಕ ಕಲಾವಿದರು ಅಭಿಮತ
Last Updated 27 ಮಾರ್ಚ್ 2024, 21:52 IST
ಸಂಕಷ್ಟದಲ್ಲಿರುವ ಕಲಾವಿದರಿಗೆ ನೆರವು ಅಗತ್ಯ: ಪೋಷಕ ಕಲಾವಿದರ ಅಭಿಮತ

ಬೆಂಗಳೂರಲ್ಲಿ ನೀರಿನ ಕೊರತೆ ನೀಗಿಸಲು ಕ್ರಮ: ತುಷಾರ್‌ ಗಿರಿನಾಥ್‌

ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಅಭಾವ ಎದುರಾಗದಂತೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಅವರು ಅಧಿಕಾರಿಗಳಿಗೆ ಸೂಚಿಸಿದರು.
Last Updated 27 ಮಾರ್ಚ್ 2024, 21:50 IST
ಬೆಂಗಳೂರಲ್ಲಿ ನೀರಿನ ಕೊರತೆ ನೀಗಿಸಲು ಕ್ರಮ: ತುಷಾರ್‌ ಗಿರಿನಾಥ್‌

ಡ್ರಗ್ಸ್ ಜಾಗೃತಿ: ಗೂಳಿಗೌಡ ಮನವಿಗೆ ಸ್ಪಂದನೆ

ಶಿಕ್ಷಣ ಸಂಸ್ಥೆಗಳ ಸುತ್ತ ಮಾದಕ ದ್ರವ್ಯಗಳ ಮಾರಾಟ ಮತ್ತು ಸೇವನೆ ತಡೆಗಟ್ಟುವ ಮತ್ತು ಡ್ರಗ್ಸ್‌ ಮುಕ್ತ ಸಮಾಜ ನಿರ್ಮಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ಪೊಲೀಸ್‌ ಇಲಾಖೆ ಮುಂದಾಗಿದೆ.
Last Updated 27 ಮಾರ್ಚ್ 2024, 16:28 IST
ಡ್ರಗ್ಸ್ ಜಾಗೃತಿ: ಗೂಳಿಗೌಡ ಮನವಿಗೆ ಸ್ಪಂದನೆ

ನಿವೃತ್ತ ಐಎಎಸ್‌ ಅಧಿಕಾರಿ ಕಪಿಲ್‌ ಮೋಹನ್‌ ವಿರುದ್ಧದ ಸಮನ್ಸ್‌ ರದ್ದು

ನಿವೃತ್ತ ಐಎಎಸ್‌ ಅಧಿಕಾರಿ ಕಪಿಲ್ ಮೋಹನ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಕಾಯ್ದೆ (ಪಿಎಂಎಲ್ಎ) ಅಡಿ ದಾಖಲಿಸಿದ್ದ ಪ್ರಕರಣ ಮತ್ತು ಅದಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನೀಡಿದ್ದ ಸಮನ್ಸ್ ಅನ್ನು ಹೈಕೋರ್ಟ್ ವಜಾಗೊಳಿಸಿದೆ.
Last Updated 27 ಮಾರ್ಚ್ 2024, 16:22 IST
ನಿವೃತ್ತ ಐಎಎಸ್‌ ಅಧಿಕಾರಿ ಕಪಿಲ್‌ ಮೋಹನ್‌ ವಿರುದ್ಧದ ಸಮನ್ಸ್‌ ರದ್ದು
ADVERTISEMENT

13 ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ: ₹ 35.83 ಕೋಟಿ ಅಕ್ರಮ ಆಸ್ತಿ ಪತ್ತೆ

ಘೋಷಿತ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ಆರೋಪದಡಿ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ 13 ಅಧಿಕಾರಿಗಳ ಮೇಲೆ ಬುಧವಾರ ದಾಳಿ ನಡೆಸಿರುವ ಲೋಕಾಯುಕ್ತ ಪೊಲೀಸರು, ₹ 35.83 ಕೋಟಿ ಮೌಲ್ಯದ ಅಕ್ರಮ ಆಸ್ತಿಗಳನ್ನು ಪತ್ತೆಮಾಡಿದ್ದಾರೆ.
Last Updated 27 ಮಾರ್ಚ್ 2024, 16:18 IST
13 ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ: ₹ 35.83 ಕೋಟಿ ಅಕ್ರಮ ಆಸ್ತಿ ಪತ್ತೆ

ಅಪ್ಪಾಜಿ ಗೌಡ ವಿರುದ್ಧದ ಪ್ರಕರಣ ರದ್ದುಪಡಿಸಲು ಹೈಕೋರ್ಟ್‌ ನಕಾರ

ವಿದ್ಯಾರ್ಥಿನಿಯೊಬ್ಬರಿಂದ ಕಾಲೇಜು ಅಭಿವೃದ್ಧಿ ಶುಲ್ಕ ಸಂಗ್ರಹಿಸಿ ಅದನ್ನು ದುರುಪಯೋಗ ಪಡಿಸಿಕೊಂಡ ಆರೋಪದಡಿ ರಾಜ್ಯ ಒಕ್ಕಲಿಗರ ಸಂಘದ ಮಾಜಿ ಅಧ್ಯಕ್ಷ ಡಾ.ಅಪ್ಪಾಜಿ ಗೌಡ ವಿರುದ್ಧ ದಾಖಲಾಗಿರುವ ಕ್ರಿಮಿನಲ್‌ ಪ್ರಕರಣ ರದ್ದುಪಡಿಸಲು ಹೈಕೋರ್ಟ್‌ ನಿರಾಕರಿಸಿದೆ.
Last Updated 27 ಮಾರ್ಚ್ 2024, 16:17 IST
ಅಪ್ಪಾಜಿ ಗೌಡ ವಿರುದ್ಧದ ಪ್ರಕರಣ ರದ್ದುಪಡಿಸಲು ಹೈಕೋರ್ಟ್‌ ನಕಾರ

ಸಿ.ಇ ಟಿ.ಡಿ ನಂಜುಂಡಪ್ಪ ಲೋಕಾಯುಕ್ತದಿಂದ ವಾಪಸ್‌

ನಾಲ್ಕು ಪ್ರಕರಣಗಳಲ್ಲಿ ವಿಚಾರಣೆ ಎದುರಿಸುತ್ತಿರುವುದನ್ನು ಮುಚ್ಚಿಟ್ಟು ಲೋಕಾಯುಕ್ತದ ತಾಂತ್ರಿಕ ವಿಭಾಗದ ಮುಖ್ಯಸ್ಥರ ಹುದ್ದೆಗೆ ವರ್ಗವಾಗಿ ಬಂದಿದ್ದ ಮುಖ್ಯ ಎಂಜಿನಿಯರ್‌ (ಸಿ.ಇ) ಟಿ.ಡಿ. ನಂಜುಂಡಪ್ಪ ಅವರನ್ನು ಲೋಕಾಯುಕ್ತದಿಂದ ವಾಪಸ್‌ ಕಳುಹಿಸಲಾಗಿದೆ.
Last Updated 27 ಮಾರ್ಚ್ 2024, 16:15 IST
ಸಿ.ಇ ಟಿ.ಡಿ ನಂಜುಂಡಪ್ಪ ಲೋಕಾಯುಕ್ತದಿಂದ ವಾಪಸ್‌
ADVERTISEMENT