ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟೆಸ್ಟ್‌ಗೆ ಅಮೀರ್‌ ವಿದಾಯ

Last Updated 26 ಜುಲೈ 2019, 19:46 IST
ಅಕ್ಷರ ಗಾತ್ರ

ಕರಾಚಿ: ಪಾಕಿಸ್ತಾನ ತಂಡದ ಎಡಗೈ ವೇಗಿ ಮೊಹಮ್ಮದ್‌ ಅಮೀರ್‌ ಶುಕ್ರವಾರ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಮುಂದುವರಿಯುವುದಾಗಿ ಅವರು ತಿಳಿಸಿದರು.

27 ವರ್ಷದ ಅಮೀರ್‌ 2010ರಲ್ಲಿ ಇಂಗ್ಲೆಂಡ್‌ನಲ್ಲಿ ನಡೆದ ಸ್ಪಾಟ್‌ ಫಿಕ್ಸಿಂಗ್‌ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದರು. ಏಕದಿನ ಹಾಗೂ ಟ್ವೆಂಟಿ–20 ಪಂದ್ಯಗಳತ್ತ ಗಮಹರಿಸಲು ಟೆಸ್ಟ್‌ ಕ್ರಿಕೆಟ್‌ ತೊರೆಯಬ ಯಸಿದ್ದಾರೆ ಎಂದು ಪಾಕಿಸ್ತಾನ ಕ್ರಿಕೆಟ್‌ ಮಂಡಳಿಯ ಹೇಳಿಕೆ ತಿಳಿಸಿದೆ.

ಅಮೀರ್‌ 36 ಟೆಸ್ಟ್‌ಗಳಿಂದ 119 ವಿಕೆಟ್‌ ಗಳಿಸಿದ್ದಾರೆ. 59 ಏಕದಿನ ಹಾಗೂ 49 ಟ್ವೆಂಟಿ–20 ಪಂದ್ಯಗಳನ್ನೂ ಅವರು ಆಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT