ಹೈದರಾಬಾದ್: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡದ ಎಡಗೈ ಸ್ಫೋಟಕ ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾ ಅಮೋಘ ಶತಕದ ಸಾಧನೆ ಮಾಡಿದ್ದಾರೆ.

ಹೈದರಾಬಾದ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಕೇವಲ 47 ಎಸೆತಗಳಲ್ಲಿ ಮೂರಂಕಿಯ ಗಡಿ ದಾಟಿದ್ದಾರೆ.

ವಿರಾಟ್ ದಾಖಲೆ ಸರಿಗಟ್ಟಿದ ಅಭಿಷೇಕ್...

ಐಪಿಎಲ್ನಲ್ಲಿ ಅಭಿಷೇಕ್ ಶರ್ಮಾ ಎರಡನೇ ಶತಕದ ಸಾಧನೆ ಮಾಡಿದ್ದಾರೆ.

ಒಟ್ಟಾರೆಯಾಗಿ ಟ್ವೆಂಟಿ-20 ಕ್ರಿಕೆಟ್ನಲ್ಲಿ 9ನೇ ಶತಕ ಗಳಿಸಿದ್ದಾರೆ. ಆ ಮೂಲಕ ಅತಿ ಹೆಚ್ಚು ಟಿ20 ಶತಕಗಳನ್ನು ಗಳಿಸಿದ ಭಾರತೀಯ ಬ್ಯಾಟರ್ಗಳ ಸಾಲಿನಲ್ಲಿ ವಿರಾಟ್ ಕೊಹ್ಲಿ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.

ಟಿ20 ಕ್ರಿಕೆಟ್ನಲ್ಲಿ ಅತಿ ಹೆಚ್ಚು ಶತಕಗಳ ಸಾಧನೆ:

ಕ್ರಿಸ್ ಗೇಲ್: 22

ಬಾಬರ್ ಆಜಂ: 12

ಡೇವಿಡ್ ವಾರ್ನರ್: 10

ವಿರಾಟ್ ಕೊಹ್ಲಿ/ಕ್ವಿಂಟನ್ ಡಿಕಾಕ್/ ರಿಲೆ ರುಸ್ಸೊ/ ಸಾಹಿಬ್ಜದಾ ಫರ್ಹಾನ್/ಅಭಿಷೇಕ್ ಶರ್ಮಾ: 9

ಈ ಇನಿಂಗ್ಸ್ನಲ್ಲಿ ಅಭಿಷೇಕ್ ಶರ್ಮಾ ಈಗಾಗಲೇ 10 ಸಿಕ್ಸರ್ಗಳನ್ನು ಬಾರಿಸಿದ್ದಾರೆ. ಆ ಮೂಲಕ ಕ್ರಿಸ್ ಗೇಲ್ ಬಳಿಕ ಐಪಿಎಲ್ನಲ್ಲಿ ಎರಡನೇ ಸಲ ಈ ಸಾಧನೆ ಮಾಡಿದ ಬ್ಯಾಟರ್ ಎನಿಸಿದ್ದಾರೆ.
.IPL 2026 SRH vs DC: ಸನ್ರೈಸರ್ಸ್ಗೆ ಗೆಲುವಿನ ‘ಅಭಿಷೇಕ’. ಐಪಿಎಲ್ | ಅಭಿಷೇಕ್ ಅಬ್ಬರಕ್ಕೆ ಸಿಗದ ಜಯ: ಪಂಜಾಬ್ಗೆ ಗೆಲುವಿನ ‘ಶ್ರೇಯಸ್ಸು’.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.