ಅಹಮದಾಬಾದ್: ಇಲ್ಲಿನ ನರೇಂದ್ರ ಮೋದಿ ಕ್ರಿಕೆಟ್ ಮೈದಾನದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ಟಿ20 ವಿಶ್ವಕಪ್–2026ರ ಪಂದ್ಯಾವಳಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ 255 ರನ್ ಕಲೆಹಾಕಿದೆ.

ಅಹಮದಾಬಾದ್ನಲ್ಲಿ ಅತ್ಯಧಿಕ ರನ್ ಚೇಸ್

ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ಪಂದ್ಯದಲ್ಲಿ, ಇದುವರೆಗೆ ಯಾವುದೇ ತಂಡವು 177 ರನ್ಗಳಿಗಿಂತ ಹೆಚ್ಚಿನ ಗುರಿ ಬೆನ್ನಟ್ಟಿ ಗೆಲುವು ಸಾಧಿಸಿಲ್ಲ. ಹಿಂದಿನ ವಿಶ್ವಕಪ್ನಲ್ಲಿ ವೆಸ್ಟ್ ಇಂಡೀಸ್ ತಂಡದ ವಿರುದ್ಧ ದಕ್ಷಿಣ ಆಫ್ರಿಕಾ ತಂಡವು 177 ರನ್ಗಳನ್ನು ಚೇಸ್ ಮಾಡಿದ ದಾಖಲೆ ಹೊಂದಿದೆ.

ಟಿ20 ಕ್ರಿಕೆಟ್ನಲ್ಲಿ ಅಹಮದಾಬಾದ್ನಲ್ಲಿ ಅತ್ಯುತ್ತಮ ಯಶಸ್ವಿ ರನ್ ಚೇಸ್

177 ರನ್ - ದಕ್ಷಿಣ ಆಫ್ರಿಕಾ vs ವೆಸ್ಟ್ ಇಂಡೀಸ್

176 ರನ್ - ದಕ್ಷಿಣ ಆಫ್ರಿಕಾ vs ನ್ಯೂಜಿಲೆಂಡ್

165 ರನ್ - ಭಾರತ vs ಇಂಗ್ಲೆಂಡ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.