ನವದೆಹಲಿ:ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ನಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ 96 ರನ್ಗಳ ಭರ್ಜರಿ ಜಯ ಸಾಧಿಸಿದೆ. ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿತು.

ನಿನ್ನೆ (ಮಾರ್ಚ್ 8) ನಡೆದ ಪಂದ್ಯ ವೀಕ್ಷಿಸಲು ನರೇಂದ್ರ ಮೋದಿ ಕ್ರೀಡಾಂಗಣಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪತ್ನಿ, ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಯ (ಐಸಿಸಿ) ಅಧ್ಯಕ್ಷರೂ ಆಗಿರುವ ಜಯ್ ಶಾ, ಸೊಸೆ ಮತ್ತು ಮೊಮ್ಮಗ ಹಾಜರಿದ್ದರು.
.T20 ವಿಶ್ವಕಪ್ ಗೆದ್ದು ಇತಿಹಾಸ ನಿರ್ಮಿಸಿದ ಟೀಂ ಇಂಡಿಯಾಗೆ ದಿಗ್ಗಜರಿಂದ ಶ್ಲಾಘನೆ.ಅಮಿತ್ ಶಾ ವಿರುದ್ಧ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ.
ಇನ್ನಿಂಗ್ಸ್ ಮುಂದುವರೆದಂತೆ ಅಮಿತ್ ಶಾ ಮತ್ತು ಅವರ ಕುಟುಂಬಸ್ಥರು ಪ್ರತಿ ಬೌಂಡರಿಯನ್ನು ಚಪ್ಪಾಳೆ ತಟ್ಟುತ್ತಾ ಮತ್ತು ಪ್ರೇಕ್ಷಕರನ್ನು ಹುರಿದುಂಬಿಸುತ್ತಾ ಇದ್ದರು. ಕೊನೆ ಕ್ಷಣದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ಜಯ ಸಾಧಿಸುತ್ತಿದ್ದಂತೆ ಅಮಿತ್ ಶಾ ಕುಟುಂಬಸ್ಥರು ಕುಣಿದು ಕುಪ್ಪಳಿಸಿದ್ದಾರೆ. ಈ ವಿಡಿಯೊವನ್ನು ಅಮಿತ್ ಶಾ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.