ಭಾನುವಾರ, ಡಿಸೆಂಬರ್ 4, 2022
20 °C

ಕೆಎಸ್‌ಸಿಎ: ಟಿ–20 ಪಂದ್ಯ ಪರಿವೀಕ್ಷಕರಾಗಿ ಅವಿನಾಶ ‍ಪೋತದಾರ ನೇಮಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

PV Photo

ಬೆಳಗಾವಿ: ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌ಸಿಎ)ಯ ಧಾರವಾಡ ವಲಯದ ಸಂಚಾಲಕ ಅವಿನಾಶ ‍ಪೋತದಾರ ಅವರನ್ನು ಇಂಡಿಯಾ– ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಟಿ–20 ಪಂದ್ಯಗಳ ಪರಿವೀಕ್ಷಕರಾಗಿ ನೇಮಕ ಮಾಡಲಾಗಿದೆ.

ಬೆಳಗಾವಿಯವರಾದ ಅವಿನಾಶ ಪೋತದಾರ ಹಲವು ವರ್ಷಗಳಿಂದ ಕೆಎಸ್‌ಸಿಎದಲ್ಲಿ ಕ್ರಿಯಾಶೀಲರಾಗಿದ್ದಾರೆ. ಇದನ್ನು ಪರಿಗಣಿಸಿ ಬಿಸಿಸಿಐ ಈ ಮಹತ್ವದ ಜವಾದ್ಬಾರಿ ವಹಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸೆ. 28ರಿಂದ ತಿರುವನಂತಪುರಂನಲ್ಲಿ ನಡೆಯಲಿರುವ ಚೊಚ್ಚಲ ಟಿ–20 ಪಂದ್ಯದಲ್ಲಿ ಅವಿನಾಶ ತಮ್ಮ ಜವಾಬ್ದಾರಿ ನಿರ್ವಹಿಸಲಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು