ಬಾಂಗ್ಲಾದೇಶ ಮತ್ತು ಭಾರತ ನಡುವಿನ ಟೆಸ್ಟ್ ಸರಣಿಯೂ ಸೆಪ್ಟೆಂಬರ್ 19ರಿಂದ ಆರಂಭವಾಗಲಿದೆ. ಈಗಾಗಲೇ ಬಿಸಿಸಿಐ ಕೂಡ ಭಾರತ ತಂಡವನ್ನು ಪ್ರಕಟಿಸಿದೆ.
ಬಾಂಗ್ಲಾದೇಶ ತಂಡ: ನಜ್ಮುಲ್ ಹೊಸೇನ್ ಶಾಂತೊ (ನಾಯಕ), ಲಿಟನ್ ದಾಸ್ (ವಿಕೆಟ್‌ಕೀಪರ್) ಮುಷ್ಫಿಕುರ್ ರಹೀಮ್, ಹಸನ್ ಮೆಹಮೂದ್, ಶಕೀಬ್ ಅಲ್ ಹಸನ್, ಮೆಹದಿ ಹಸನ್ ಮಿರಾಜ್, ಮಹ್ಮುದುಲ್ ಹಸನ್ ಜಾಯ್, ಜಾಕಿರ್ ಹಸನ್, ಶದ್ಮನ್ ಇಸ್ಲಾಂ, ಮೊಮಿನುಲ್ ಹಕ್, ತೈಜುಲ್ ಇಸ್ಲಾಂ, ನಯೀಮ್ ಹಸನ್, ನಹೀದ್ ರಾಣಾ, ಟಸ್ಕಿನ್ ಅಹ್ಮದ್, ಸೈಯದ್ ಖಾಲಿದ್ ಅಹ್ಮದ್, ಜಾಕರ್ ಅಲಿ ಅನಿಕ್.