ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೌನ್ಸೆಲಿಂಗ್‌ಗೆ ಹಾಜರಾದ ಸಿಇಒ ರಾಹುಲ್ ಜೊಹ್ರಿ

Last Updated 20 ಫೆಬ್ರುವರಿ 2019, 20:06 IST
ಅಕ್ಷರ ಗಾತ್ರ

ನವದೆಹಲಿ: ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ರಾಹುಲ್ ಜೊಹ್ರಿ ಅವರು ಬುಧವಾರ ಲಿಂಗ ಸಂವೇದನೆ ಜಾಗೃತಿ ಕುರಿತ ಸಮಾಲೋಚನೆಗೆ ಹಾಜರಾದರು.

ಹೋದ ನವೆಂಬರ್‌ನಲ್ಲಿ ರಾಹುಲ್ ಲೈಂಗಿಕ ಕಿರುಕುಳ ಆರೋಪಕ್ಕೊಳಗಾಗಿದ್ದರು. ಆ ಸಂದರ್ಭದಲ್ಲಿ ವಿಚಾರಣೆ ನಡೆಸಿದ್ದ ಸಮಿತಿಯಲ್ಲಿದ್ದ ವೀಣಾ ಸಿಂಗ್ ಅವರು ರಾಹುಲ್ ಅವರು ಲಿಂಗ ಸಂವೇದನೆ ಕುರಿತ ಕೌನ್ಸಿಲಿಂಗ್‌ಗೆ ಹಾಜರಾಗಬೇಕು ಎಂದು ಶಿಫಾರಸು ಮಾಡಿದ್ದರು. ಸಮಿತಿಯಲ್ಲಿ ನ್ಯಾಯಮೂರ್ತಿ ರಾಕೇಶ್ ಶರ್ಮಾ ಮತ್ತು ಬರ್ಕಾ ಸಿಂಗ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT