ಹಿಮಾಚಲಪ್ರದೇಶದ ಊನಾದಲ್ಲಿರುವ ಇಂದಿರಾ ಗಾಂಧಿ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕರ್ನಾಟಕ, 20 ಓವರ್‌ಗಳಲ್ಲಿ ಏಳು ವಿಕೆಟ್ ಕಳೆದುಕೊಂಡು 126 ರನ್ ಕಲೆಹಾಕಿತು. ಗುರಿ ಬೆನ್ನಟ್ಟಿದ ಮಧ್ಯಪ್ರದೇಶ ನಿಗದಿತ ಓವರ್‌ಗಳಲ್ಲಿ 4 ವಿಕೆಟ್‌ಗಳಿಗೆ 120 ರನ್ ಗಳಿಸಲಷ್ಟೇ ಶಕ್ತವಾಯಿತು.