ಶುಕ್ರವಾರ, ಏಪ್ರಿಲ್ 3, 2020
19 °C

ದಕ್ಷಿಣ ಆಫ್ರಿಕಾ ಕೋಚ್ ಆಗಿ ಮಾರ್ಕ್ ಬೌಚರ್ ನೇಮಕ

ಎಎಫ್‌ಪಿ Updated:

ಅಕ್ಷರ ಗಾತ್ರ : | |

Prajavani

ಕೇಪ್‌ಟೌನ್: ಮಾರ್ಕ್ ಬೌಚರ್ ಅವರನ್ನು ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ನೇಮಕ ಮಾಡಲಾಗಿದೆ. 2013ರಲ್ಲಿ ಅವರ ಅವಧಿ ಮುಗಿಯಲಿದೆ ಎಂದು ಕ್ರಿಕೆಟ್ ದಕ್ಷಿಣ ಆಫ್ರಿಕಾದ ಹಂಗಾಮಿ ನಿರ್ದೇಶಕ ಗ್ರೇಮ್ ಸ್ಮಿತ್ ಶನಿವಾರ ತಿಳಿಸಿದ್ದಾರೆ.

ದಕ್ಷಿಣ ಆಫ್ರಿಕಾ ತಂಡದಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಆಗಿದ್ದ ಬೌಚರ್‌ಗೆ ಈಗ 43 ವರ್ಷ. 146 ಟೆಸ್ಟ್, 290 ಏಕದಿನ ಮತ್ತು 25 ಟ್ವೆಂಟಿ–20 ಪಂದ್ಯಗಳನ್ನು ಆಡಿದ್ದಾರೆ. ತಂಡವು ಭಾರತ ಪ್ರವಾಸ ಕೈಗೊಂಡಿದ್ದಾಗ ಹಂಗಾಮಿ ನಿರ್ದೇಶಕ ಮತ್ತು ಕೋಚ್ ಆಗಿದ್ದ ಎನೋಚ್ ಕ್ವೆ ಅವರನ್ನು ಸಹಾಯಕ ಕೋಚ್ ಆಗಿ ನೇಮಕ ಮಾಡಲಾಗಿದ್ದು ಅವರ ಅವಧಿಯೂ 2013ಕ್ಕೆ ಮುಗಿಯಲಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು