ಮಂಗಳವಾರ, ಫೆಬ್ರವರಿ 18, 2020
20 °C

ಭುವನೇಶ್ವರ್ ಅಲಭ್ಯ: ಶಾರ್ದೂಲ್‌ಗೆ ಅವಕಾಶ?

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಚೆನ್ನೈ: ಭಾರತ ಕ್ರಿಕೆಟ್ ತಂಡದ ಅನುಭವಿ ಬೌಲರ್ ಭುವನೇಶ್ವರ್ ಕುಮಾರ್ ಅವರು ಗಾಯಗೊಂಡಿದ್ದು ವೆಸ್ಟ್ ಇಂಡೀಸ್ ಎದುರಿನ ಏಕದಿನ ಸರಣಿಗೆ ಅಲಭ್ಯರಾಗಿದ್ದಾರೆ.

ಅವರ ಬದಲಿಗೆ ಮುಂಬೈನ ಶಾರ್ದೂಲ್ ಠಾಕೂರ್ ಅವರಿಗೆ ಅವಕಾಶ ನೀಡುವ ಸಾಧ್ಯತೆ ಇದೆ.

ಉತ್ತರಪ್ರದೇಶದ ಭುವಿ ಅವರು ಸ್ನಾಯುಸೆಳೆತ ಅನುಭವಿಸುತ್ತಿದ್ದಾರೆ. ವೈದ್ಯರು ಅವರಿಗೆ ವಿಶ್ರಾಂತಿ ತೆಗೆದುಕೊಳ್ಳಲು ಸಲಹೆ ನೀಡಿದ್ದಾರೆ.

ವಿಂಡಿಸ್ ಎದುರಿನ ಟಿ20 ಸರಣಿಯಲ್ಲಿ ಅವರು ಆಡಿದ್ದರು. ಅದಕ್ಕೂ ಮುನ್ನ ಅವರು ಗಾಯದ ಚಿಕಿತ್ಸೆ ಪಡೆದು ಮರಳಿದ್ದರು. ಆದ್ದರಿಂದ ಬಾಂಗ್ಲಾದೇಶ ವಿರುದ್ಧದ ಸರಣಿಯಲ್ಲಿ ಶಾರ್ದೂಲ್ ಆಡಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು