ಶನಿವಾರ, ಮೇ 15, 2021
25 °C

‘ಐಪಿಎಲ್‌ ಮೇಲೆ ಪರಿಣಾಮವಿಲ್ಲ‘

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ: ‘ಕೊರೊನಾ ವೈರಸ್‌ನಿಂದ ಐಪಿಎಲ್‌ ಮೇಲೆ ಯಾವುದೇ ಪರಿಣಾಮವಿಲ್ಲ. ನಿಗದಿತ ದಿನದಂದೇ ಈ ಬಾರಿಯ ಲೀಗ್‌ಗೆ ಚಾಲನೆ ಸಿಗಲಿದೆ’ ಎಂದು ಐಪಿಎಲ್‌ ಆಡಳಿತ ಸಮಿತಿಯ ಮುಖ್ಯಸ್ಥ ಬ್ರಿಜೇಶ್‌ ಪಟೇಲ್‌ ತಿಳಿಸಿದ್ದಾರೆ.

ವಾಂಖೆಡೆ ಕ್ರೀಡಾಂಗಣದಲ್ಲಿ ಇದೇ ತಿಂಗಳ 29 ರಂದು ನಡೆಯುವ ಉದ್ಘಾಟನಾ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ಮತ್ತು ಚೆನ್ನೈ ಸೂಪರ್‌ ಕಿಂಗ್ಸ್‌ ಎದುರಾಗಲಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು