ಮಂಗಳವಾರ, ಅಕ್ಟೋಬರ್ 22, 2019
21 °C

ಬಿಸಿಸಿಐಗೆ ಬ್ರಿಜೇಶ್ ಪಟೇಲ್

Published:
Updated:
Prajavani

ಬೆಂಗಳೂರು: ಇದೇ 23ರಂದು ನಡೆಯಲಿರುವ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸರ್ವಸದಸ್ಯರ ಸಭೆಯಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಪ್ರತಿನಿಧಿಯಾಗಿ ಹಿರಿಯ ಕ್ರಿಕೆಟಿಗ ಬ್ರಿಜೇಶ್ ಪಟೇಲ್ ಭಾಗವಹಿಸಲಿದ್ದಾರೆ.

‘ಈಚೆಗೆ ನಡೆದ ಕೆಎಸ್‌ಸಿಎ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದ ಆಡಳಿತ ಸಮಿತಿಯು ಸರ್ವಾನುಮತದಿಂದ ಈ ನಿರ್ಧಾರ ಕೈಗೊಂಡಿದೆ. ಬಿಸಿಸಿಐನಲ್ಲಿ ರಾಜ್ಯದ ಪ್ರತಿನಿಧಿಯಾಗಿ ಹೋಗಲಿರುವ ಬ್ರಿಜೇಶ್ ಅವರು ಒಂದೊಮ್ಮೆ ಚುನಾವಣೆ ನಡೆದ ಅಭ್ಯರ್ಥಿಯಾಗಿಯೂ ಸ್ಪರ್ಧಿಸುವರು’ ಎಂದು ಖಜಾಂಚಿ ಮತ್ತು ವಕ್ತಾರ ವಿನಯ್ ಮೃತ್ಯುಂಜಯ ತಿಳಿಸಿದ್ದಾರೆ.

 

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

Post Comments (+)