ಗುರುವಾರ , ಮಾರ್ಚ್ 4, 2021
30 °C

ರಿಕಿ ಪಾಂಟಿಂಗ್‌ ಸಹಾಯಕ ಕೋಚ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸಿಡ್ನಿ: ಹಿರಿಯ ಆಟಗಾರ ರಿಕಿ ಪಾಂಟಿಂಗ್‌ ಅವರನ್ನು ಕ್ರಿಕೆಟ್‌ ಆಸ್ಟ್ರೇಲಿಯಾ (ಸಿಎ) ಶುಕ್ರವಾರ ರಾಷ್ಟ್ರೀಯ ತಂಡದ ಸಹಾಯಕ ಕೋಚ್‌ ಆಗಿ ನೇಮಿಸಿದೆ.

ವಿಶ್ವಕಪ್‌ಗೂ ಮುನ್ನ ತಂಡದ ಬ್ಯಾಟಿಂಗ್‌ ಶಕ್ತಿಯನ್ನು ಹೆಚ್ಚಿಸುವ ಹೊಣೆಯನ್ನು ಪಾಂಟಿಂಗ್‌ಗೆ ನೀಡಲಾಗಿದೆ. 

ರಿಕಿ ಅವರು ಐದು ವಿಶ್ವಕಪ್‌ಗಳಲ್ಲಿ ಆಡಿದ್ದು ಆಸ್ಟ್ರೇಲಿಯಾಕ್ಕೆ ಮೂರು ವಿಶ್ವಕಪ್‌ ಗೆದ್ದುಕೊಟ್ಟ ಹಿರಿಮೆ ಹೊಂದಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು