ಹರಾರೆ: ಬ್ಯಾಟರ್ ರೆಗಿಸ್ ಚಕಾಬ್ವಾ ಅವರನ್ನು ಭಾರತ ಕ್ರಿಕೆಟ್ ತಂಡದ ಎದುರಿನ ಸರಣಿಯಲ್ಲಿ ಆಡಲಿರುವ ಜಿಂಬಾಬ್ವೆ ತಂಡದ ನಾಯಕತ್ವ ವಹಿಸಲಾಗಿದೆ.

ಆ.18ರಿಂದ ಹರಾರೆ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ನಡೆಯಲಿರುವ ಮೂರು ಏಕದಿನ ಪಂದ್ಯಗಳ ಸರಣಿಯಲ್ಲಿ ಭಾರತ ಮತ್ತು ಜಿಂಬಾಬ್ವೆ ಮುಖಾಮುಖಿಯಾಗಲಿವೆ. ಗುರುವಾರ ಜಿಂಬಾಬ್ವೆ ಕ್ರಿಕೆಟ್ ಸಂಸ್ಥೆಯು 17 ಆಟಗಾರರ ತಂಡವನ್ನು ಪ್ರಕಟಿಸಿದೆ.

ಸರಣಿಯ ಎರಡು ಮತ್ತು ಮೂರನೇ ಪಂದ್ಯಗಳು ಕ್ರಮವಾಗಿ ಆ. 20 ಹಾಗೂ 22ರಂದು ನಡೆಯಲಿವೆ. ಎಲ್ಲ ಪಂದ್ಯಗಳೂ ಭಾರತೀಯ ಕಾಲಮಾನದ ಪ್ರಕಾರ ಮಧ್ಯಾಹ್ನ 1 ಗಂಟೆಗೆ ಆರಂಭವಾಗಲಿವೆ.

ತಂಡ: ರೆಗಿಸ್ ಚಕಾಬ್ವಾ (ನಾಯಕ), ರಿಯಾನ್ ಬರ್ಲ್, ತನಾಕಾ ಚಿವಾಂಗಾ, ಬ್ರಾಡ್ಲಿ ಇವಾನ್ಸ್, ಲೂಕ್ ಜಾಂಗ್ವೆ, ಇನೊಸೆಂಟ್ ಕೈಯಾ, ತಕುಡಾವಾಂಶೆ ಕೈಟಾನೊ, ಕ್ಲೈವ್ ಮೆಡಾಂಡೆ, ವೆಸ್ಲಿ ಮೆಡೆವೆರೆ, ಟ್ಯಾಡಿವನಾಶೆ ಮರುಮನಿ, ಜಾನ್ ಮಸಾರಾ, ಟೋನಿ ಮುನ್ಯಾಂಗೊ, ರಿಚರ್ಡ್ ಎನ್‌ಗರ್ವಾ, ವಿಕ್ಟರ್ ನಯುಚಿ, ಸಿಕಂದರ್ ರಝಾ, ಮಿಲ್ಟನ್ ಶುಂಭಾ, ಡೊನಾಲ್ಡ್ ತಿರಿಪಾನೊ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.