ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಮಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ

Last Updated 14 ಮಾರ್ಚ್ 2019, 20:37 IST
ಅಕ್ಷರ ಗಾತ್ರ

ಕೋಲ್ಕತ್ತ: ವರದಕ್ಷಿಣೆ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಕೋಲ್ಕತ್ತ ಪೊಲೀಸರು ಕ್ರಿಕೆಟಿಗ ಮೊಹಮ್ಮದ್ ಶಮಿ ವಿರುದ್ಧ ಗುರುವಾರ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಅವರ ವಿರುದ್ಧ ಪತ್ನಿ ಹಸೀನ್ ಜಹಾನ್‌ ದೂರು ನೀಡಿದ್ದರು.

ಮ್ಯಾಚ್ ಫಿಕ್ಸಿಂಗ್‌ನಲ್ಲೂ ಶಾಮೀಲಾಗಿದ್ದಾರೆ ಎಂದು ಹಸೀನ್‌ ದೂರಿನಲ್ಲಿ ಹೇಳಿದ್ದರಿಂದ ವೇಗಿಯನ್ನು ಬಿಸಿಸಿಐ ಕೇಂದ್ರೀಯ ಗುತ್ತಿಗೆಯಿಂದ ಕೈಬಿಟ್ಟಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT