ಚೆನ್ನೈನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತ್ತ ನೈಟ್ ರೈಡರ್ಸ್ ನಡುವಿನ ಐಪಿಎಲ್ ಪಂದ್ಯದಲ್ಲಿ ಕಿಂಗ್ಸ್ಗೆ ಗೆಲುವಿನ ಸಂಭ್ರಮ

ಚೆನ್ನೈನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತ್ತ ನೈಟ್ ರೈಡರ್ಸ್ ನಡುವಿನ ಐಪಿಎಲ್ ಪಂದ್ಯದಲ್ಲಿ ಕಿಂಗ್ಸ್ ಗೆದ್ದ ಬಳಿಕ ಸಂಭ್ರಮ ಮನೆಮಾಡಿತು

ಕೋಲ್ಕತ್ತ ನೈಟ್ ರೈಡರ್ಸ್ನ ರೋವ್ಮನ್ ಪೊವೆಲ್ ಆಟದ ಪರಿ

ಕೋಲ್ಕತ್ತ ನೈಟ್ ರೈಡರ್ಸ್ನ ರಮಣದೀಪ್ ಸಿಂಗ್ ಅವರನ್ನು ಕ್ಯಾಚ್ ಪಡೆದು ಔಟ್ ಮಾಡಿದ ನಂತರ ಚೆನ್ನೈ ಸೂಪರ್ ಕಿಂಗ್ಸ್ನ ಸರ್ಫರಾಜ್ ಖಾನ್ ಸಂಭ್ರಮ

ಕೋಲ್ಕತ್ತ ನೈಟ್ ರೈಡರ್ಸ್ ತಂಡದ ರಿಂಕು ಸಿಂಗ್ ಅವರ ವಿಕೆಟ್ ಪಡೆದ ನಂತರ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನೂರ್ ಅಹ್ಮದ್

ಚೆನ್ನೈ ಸೂಪರ್ ಕಿಂಗ್ಸ್ನ ಸರ್ಫರಾಜ್ ಖಾನ್ ಮೈದಾನದಲ್ಲಿ ಕಂಡಿದ್ದು ಹೀಗೆ..

ಕೋಲ್ಕತ್ತ ನೈಟ್ ರೈಡರ್ಸ್ ತಂಡದ ರಮಣದೀಪ್ ಸಿಂಗ್ ಆಟದ ಪರಿ

ಕೋಲ್ಕತ್ತ ನೈಟ್ ರೈಡರ್ಸ್ ತಂಡದ ನಾಯಕ ಅಜಿಂಕ್ಯ ರಹಾನೆ ವಿಕೆಟ್ ಪಡೆದ ನಂತರ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನೂರ್ ಅಹ್ಮದ್ ಅವರು ಸಂಭ್ರಮಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.