ನವದೆಹಲಿ: ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ವೇಗಿ ಬ್ರೆಟ್ ಲೀ ಅವರು ಕೋವಿಡ್ ವಿರುದ್ಧದ ಹೋರಾಟಕ್ಕೆ ಒಂದು ಬಿಟ್ ಕಾಯಿನ್ (ಅಂದಾಜು ₹ 40 ಲಕ್ಷ) ದೇಣಿಗೆ ನೀಡಲು ನಿರ್ಧರಿಸಿದ್ದಾರೆ.

ಭಾರತದ ಆಸ್ಪತ್ರೆಗಳಿಗೆ ಆಮ್ಲಜನಕ ಪೂರೈಕೆಗಾಗಿ ಇದನ್ನು ನೀಡುವುದಾಗಿ ಬ್ರೆಟ್ ಲೀ ಟ್ವಿಟರ್ನಲ್ಲಿ
ಘೋಷಿಸಿದ್ದಾರೆ

ಭಾರತದಲ್ಲಿ ಬಿಟ್ಕಾಯಿನ್ ವ್ಯವ ಹಾರ ಕಾನೂನುಬದ್ಧವಲ್ಲ. ಆದರೂ ಬ್ರೆಟ್ ಲೀ ಈ ನಿರ್ಧಾರ ಪ್ರಕಟಿಸಿದ್ದಾರೆ.

ಐಪಿಎಲ್ ಟೂರ್ನಿಯಲ್ಲಿ ಬ್ರೆಟ್ ಲೀ ಅವರು ವೀಕ್ಷಕ ವಿವರಣೆಕಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಹಾಕಿ: ವೀರೇಂದ್ರ ಸಿಂಗ್ ನಿಧನ
ಕೋವಿಡ್–19ರಿಂದ ಬಳಲುತ್ತಿದ್ದ, ಭಾರತ ಹಾಕಿ ಅಂಪೈರ್ಗಳ ವ್ಯವಸ್ಥಾಪಕ ವೀರೇಂದ್ರ ಸಿಂಗ್ (47) ಅವರು ಸೋಮವಾರ ಮೀರತ್ನಲ್ಲಿ ನಿಧನರಾದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.