ಗುರುವಾರ , ಫೆಬ್ರವರಿ 25, 2021
20 °C

ಸಿ‍ಪಿಎಲ್‌ನಿಂದ ವಾಪಸಾದ ಸ್ಮಿತ್

ಎಪಿ Updated:

ಅಕ್ಷರ ಗಾತ್ರ : | |

Deccan Herald

ಸಿಡ್ನಿ: ಕಿಬ್ಬೊಟ್ಟೆ ನೋವಿನಿಂದ ಬಳಲುತ್ತಿರುವ ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್‌ ಕೆರಿಬಿಯನ್‌ ಪ್ರೀಮಿಯರ್‌ ಲೀಗ್‌ನಿಂದ ವಾಪಸಾಗಿದ್ದಾರೆ. ಬಾರ್ಬಡೀಸ್‌ ಟ್ರೈಡೆಂಟ್ಸ್ ತಂಡದ ಪರ ಆಡುತ್ತಿದ್ದ ಅವರು ಸೋಮವಾರ ಸೇಂಟ್ ಲೂಸಿಯಾ ಸ್ಟಾರ್ಸ್ ಎದುರಿನ ಪಂದ್ಯದಲ್ಲಿ ಕಣಕ್ಕೆ ಇಳಿಯಬೇಕಾಗಿತ್ತು. ಆದರೆ ಕೊನೆಯ ಕ್ಷಣದಲ್ಲಿ ತಾಯ್ನಾಡಿಗೆ ಮರಳಲು ನಿರ್ಧರಿಸಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.