ಭಾನುವಾರ, 3 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರಿಕೆಟ್‌: ಏಪ್ರಿಲ್ 3ರಿಂದ ತರಬೇತಿ ಶಿಬಿರ

Last Updated 30 ಮಾರ್ಚ್ 2022, 13:28 IST
ಅಕ್ಷರ ಗಾತ್ರ

ಬೆಂಗಳೂರು: ಹೆರಾನ್ಸ್ ಕ್ರಿಕೆಟ್‌ ಕ್ಲಬ್‌ ಏಪ್ರಿಲ್ 3ರಿಂದ ಮೇ 30ರವರೆಗೆ ತರಬೇತಿ ಶಿಬಿರ ಆಯೋಜಿಸಲಿದೆ.

ಹೆಚ್ಚಿನ ಮಾಹಿತಿಗಾಗಿ ಕ್ಲಬ್‌ನ ಸಂಘಟನಾ ಕಾರ್ಯದರ್ಶಿ ಕೆ.ಮುರಳೀಧರ (ಮೊಬೈಲ್‌ ಸಂಖ್ಯೆ 9845096056) ಅವರನ್ನು ಅಥವಾ 9845374453 ಮತ್ತು 080–41620300 ಸಂಪರ್ಕಿಸಬೇಕೆಂದು ಕ್ಲಬ್‌ನ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT