ಕ್ರಿಕೆಟ್: ಭಾರತ–ಆಸ್ಟ್ರೇಲಿಯಾ ಹಣಾಹಣಿ ಇಂದು

ಶನಿವಾರ, ಮಾರ್ಚ್ 23, 2019
24 °C

ಕ್ರಿಕೆಟ್: ಭಾರತ–ಆಸ್ಟ್ರೇಲಿಯಾ ಹಣಾಹಣಿ ಇಂದು

Published:
Updated:
Prajavani

ನವದೆಹಲಿ: ಫಿರೋಜ್ ಶಾ ಕೋಟ್ಲಾ ಕ್ರೀಡಾಂಗಣದಲ್ಲಿ ಬುಧವಾರ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಏಕದಿನ ಕ್ರಿಕೆಟ್ ಸರಣಿಯ ಐದನೇ ಪಂದ್ಯ ನಡೆಯಲಿದೆ.

ಉಭಯ ತಂಡಗಳು 2–2 ರಿಂದ ಸಮಬಲ ಸಾಧಿಸಿದ್ದು, ಈ ಪಂದ್ಯದಲ್ಲಿ ಗೆದ್ದವರು ಪ್ರಶಸ್ತಿ ಮುಡಿಗೇರಿಸಿಕೊಳ್ಳಲಿದ್ದಾರೆ.  ಮೊಹಾಲಿಯಲ್ಲಿ ನಡೆದಿದ್ದ ನಾಲ್ಕನೇ ಪಂದ್ಯದಲ್ಲಿ ಭಾರತವು ನೀಡಿದ್ದ 358 ರನ್‌ಗಳ ಕಠಿಣ ಗುರಿಯನ್ನು ಮುಟ್ಟಿದ್ದ ಆಸ್ಟ್ರೇಲಿಯಾ ತಂಡವು ಜಯಿಸಿತ್ತು. 2009ರಲ್ಲಿ ಆಸ್ಟ್ರೇಲಿಯಾ ಭಾರತದಲ್ಲಿ ಏಕದಿನ ಸರಣಿ ಗೆದ್ದಿತ್ತು. ಹತ್ತು ವರ್ಷಗಳ ನಂತರ ತಂಡಕ್ಕೆ ಮತ್ತೊಂದು ಅವಕಾಶ ಲಭಿಸಿದೆ. 

ಪಂದ್ಯ ಆರಂಭ: ಮಧ್ಯಾಹ್ನ 1.30

ನೇರಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್

 

 

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 1

  Sad
 • 0

  Frustrated
 • 0

  Angry

Comments:

0 comments

Write the first review for this !