ಮಂಗಳವಾರ, ಮಾರ್ಚ್ 21, 2023
20 °C

ಕ್ರಿಕೆಟ್‌: ಭಾರತ ಮಹಿಳಾ ತಂಡಕ್ಕೆ ಜಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಈಸ್ಟ್ ಲಂಡನ್‌, ದಕ್ಷಿಣ ಆಫ್ರಿಕಾ (ಪಿಟಿಐ): ದೀಪ್ತಿ ಶರ್ಮಾ (11ಕ್ಕೆ 3) ಅವರ ಬೌಲಿಂಗ್ ಬಲದಿಂದ ಭಾರತ ಮಹಿಳಾ ತಂಡವು ಇಲ್ಲಿ ನಡೆದ ಟಿ20 ತ್ರಿಕೋನ ಸರಣಿಯ ಕೊನೆಯ ಲೀಗ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಎಂಟು ವಿಕೆಟ್‌ಗಳಿಂದ ಸೋಲಿಸಿತು.

ಬುಧವಾರ ನಡೆಯುವ ಸರಣಿಯ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ಮುಖಾಮುಖಿಯಾಗಲಿವೆ.

ಸಂಕ್ಷಿಪ್ತ ಸ್ಕೋರ್‌: ವೆಸ್ಟ್ ಇಂಡೀಸ್‌: 20 ಓವರ್‌ಗಳಲ್ಲಿ 6 ವಿಕೆಟ್‌ಗೆ 94 (ಹೇಲಿ ಮ್ಯಾಥ್ಯೂಸ್‌ 34, ಜೈದಾ ಜೇಮ್ಸ್ 21; ದೀಪ್ತಿ ಶರ್ಮಾ 11ಕ್ಕೆ 3, ಪೂಜಾ ವಸ್ತ್ರಕರ್ 19ಕ್ಕೆ 2, ರಾಜೇಶ್ವರಿ ಗಾಯಕವಾಡ 9ಕ್ಕೆ 1). ಭಾರತ: 13.5 ಓವರ್‌ಗಳಲ್ಲಿ 2 ವಿಕೆಟ್‌ಗೆ 95 (ಜೆಮಿಮಾ ರಾಡ್ರಿಗಸ್‌ ಔಟಾಗದೆ 42, ಹರ್ಲಿನ್ ಡಿಯೊಲ್‌ 13, ಹರ್ಮನ್‌ಪ್ರೀತ್ ಕೌರ್ ಔಟಾಗದೆ 32; ಶಮಿಲಿಯಾ ಕಾನೆಲ್‌ 17ಕ್ಕೆ 1, ಹೇಲಿ ಮ್ಯಾಥ್ಯೂಸ್‌ 7ಕ್ಕೆ 1). ಫಲಿತಾಂಶ: ಭಾರತಕ್ಕೆ 8 ವಿಕೆಟ್‌ಗಳ ಜಯ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು