ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರಣಿಯಿಂದ ದೂರವುಳಿದ ಶದಾಬ್‌ ಖಾನ್‌

Last Updated 21 ಏಪ್ರಿಲ್ 2019, 20:15 IST
ಅಕ್ಷರ ಗಾತ್ರ

ಕರಾಚಿ: ಅನಾರೋಗ್ಯದ ಕಾರಣ, ಇಂಗ್ಲೆಂಡ್‌ ವಿರುದ್ಧದ ಏಕದಿನ ಸರಣಿಯಿಂದ ಪಾಕಿಸ್ತಾನದ ಎಡಗೈ ಸ್ಪಿನ್ನರ್‌ ಶದಾಬ್‌ ಖಾನ್‌ ಅವರು ಹೊರಗುಳಿದಿದ್ದಾರೆ.

‘ವೈರಸ್‌ ಸೋಂಕು ಕಾಣಿಸಿಕೊಂಡಿರುವ ಶದಾಬ್‌ ಖಾನ್‌ ಇಂಗ್ಲೆಂಡ್‌ ಸರಣಿಯಿಂದ ದೂರವುಳಿದಿದ್ದು, ಕನಿಷ್ಠ 4 ವಾರಗಳ ಕಾಲ ವಿಶ್ರಾಂತಿ ಅಗತ್ಯವಿದೆ. ಪಾಕಿಸ್ತಾನ ಕ್ರಿಕೆಟ್‌ ಮಂಡಳಿಯು ಇಂಗ್ಲೆಂಡ್‌ನಲ್ಲೇ ಚಿಕಿತ್ಸೆ ವ್ಯವಸ್ಥೆ ಮಾಡಿದೆ’ ಎಂದು ತಿಳಿಸಿದೆ.

ಇಂಗ್ಲೆಂಡ್‌ನಲ್ಲಿ ನಡೆಯಲಿರುವ ವಿಶ್ವಕಪ್‌ನ ಪಾಕಿಸ್ತಾನ ತಂಡದಲ್ಲಿ ಶದಾಬ್‌ ಸ್ಥಾನ ಪಡೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT