ಮುಂಬೈ: ಇಲ್ಲಿಯ ಯುವ ಕ್ರಿಕೆಟ್ ಆಟಗಾರ, ಮುಂಬೈ ರಣಜಿ ತಂಡಕ್ಕೆ ನೆಟ್ಸ್‌ನಲ್ಲಿ ಬೌಲಿಂಗ್ ಮಾಡಿದ್ದ ಕರಣ್ ತಿವಾರಿ (25) ಮಂಗಳವಾರ ಆತ್ಮಹತ್ಯೆ ಮಾಡಿಕೊಂಡ ವರದಿಯಾಗಿದೆ. ಮುಂಬೈ ಕ್ರಿಕೆಟ್ ಸಂಸ್ಥೆಯ (ಎಂಸಿಎ) ಅಧಿಕಾರಿಯೊಬ್ಬರು ಈ ವಿಷಯ ತಿಳಿಸಿದ್ದಾರೆ.

ಪೂರ್ವ ಗೋರೆಗಾಂವ್‌ನ ಗೋಕುಲನಗರದಲ್ಲಿರುವ ತಮ್ಮ ನಿವಾಸದಲ್ಲಿ ತಿವಾರಿ ಅವರು ಸೋಮವಾರ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.

ದಕ್ಷಿಣ ಆಫ್ರಿಕಾದ ವೇಗದ ಬೌಲರ್ ಡೇಲ್ ಸ್ಟ್ಯೇಯ್ನ್ ಅವರ ಶೈಲಿಯಲ್ಲಿಯೇ ಕರಣ್ ಕೂಡ ಬೌಲಿಂಗ್ ಮಾಡುತ್ತಿದ್ದರು.

ಈ ಕುರಿತು ಕುರಾರ್ ಪೊಲೀಸ್ ಠಾಣೆಯಲ್ಲಿ ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.