ಸೋಮವಾರ, ನವೆಂಬರ್ 30, 2020
21 °C

ಮುಂಬೈ ವಿಮಾನ ನಿಲ್ದಾಣದಲ್ಲಿ ಡಿಆರ್‌ಐ ವಶಕ್ಕೆ ಕ್ರಿಕೆಟಿಗ ಕೃಣಾಲ್ ಪಾಂಡ್ಯ

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ಕ್ರಿಕೆಟಿಗ ಕೃಣಾಲ್ ಪಾಂಡ್ಯ  ಅವರನ್ನು ಕಂದಾಯ ಗುಪ್ತಚರ ನಿರ್ದೇಶನಾಲಯವು (ಡಿಆರ್‌ಐ) ಮುಂಬೈ ವಿಮಾನ ನಿಲ್ದಾಣದಲ್ಲಿ ವಶಕ್ಕೆ ತೆಗೆದುಕೊಂಡಿದೆ. ಅಗತ್ಯಕ್ಕಿಂತ ಹೆಚ್ಚು ಪ್ರಮಾಣದ ಚಿನ್ನ ಮತ್ತು ಇತರ ಬೆಲೆಬಾಳುವ ವಸ್ತು ಕೈವಶವಿರಿಸಿದ್ದಕ್ಕಾಗಿ ಕೃಣಾಲ್‌ನ್ನು ವಶಕ್ಕೆ ತೆಗೆದುಕೊಂಡಿರುವುದಾಗಿ ಡಿಆರ್‌ಐ ಮೂಲಗಳು  ಹೇಳಿವೆ.

ಯುುಎಐನಲ್ಲಿ ಐಪಿಎಲ್ ಮುಗಿಸಿ ಗುರುವಾರ ಸಂಜೆ 5 ಗಂಟೆಯ ವಿಮಾನದಲ್ಲಿ ಕೃಣಾಲ್ ಮುಂಬೈ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದರು. ತಕ್ಷಣವೇ ಡಿಆರ್‌ಐ ಸಿಬ್ಬಂದಿಗಳು ಅವರನ್ನು ತಡೆದು ನಿಲ್ಲಿಸಿ ವಿಚಾರಣೆಗೊಳಪಡಿಸಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು