ಗುರುವಾರ , ಮೇ 13, 2021
18 °C

ನಿಧಾನಗತಿಯ ಬೌಲಿಂಗ್: ಎಂ.ಎಸ್. ಧೋನಿಗೆ ₹12 ಲಕ್ಷ ದಂಡ

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ಡೆಲ್ಲಿ ಕ್ಯಾಪಿಟಲ್ಸ್ ಎದುರು ಶನಿವಾರ ನಡೆದ ಪಂದ್ಯದಲ್ಲಿ ನಿಧಾನಗತಿಯ ಬೌಲಿಂಗ್ ಸಂಘಟಿಸಿದ್ದಕ್ಕೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಅವರಿಗೆ ₹ 12 ಲಕ್ಷ ದಂಡ ವಿಧಿಸಲಾಗಿದೆ.

ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ ಏಳು ವಿಕೆಟ್‌ಗಳಿಂದ ರಿಷಭ್ ಪಂತ್ ನಾಯಕತ್ವದ ತಂಡಕ್ಕೆ ಮಣಿದಿತ್ತು. ನಿಗದಿತ ಅವಧಿಯಲ್ಲಿ ಬೌಲಿಂಗ್‌ ಮುಕ್ತಾಯಗೊಳಿಸದೇ ಇರುವುದಕ್ಕೆ ಐಪಿಎಲ್‌ ನಿಯಮಾವಳಿಗಳ ಪ್ರಕಾರ ದಂಡ ವಿಧಿಸಲಾಗಿದೆ ಎಂದು ಟೂರ್ನಿಯ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು