ದುಬೈ: ಉತ್ತಮ ಲಯದಲ್ಲಿದ್ದು ಸ್ಥಿರ ಪ್ರದರ್ಶನ ನೀಡುತ್ತಿರುವ ಭಾರತ ತಂಡದ ಆಫ್ ಸ್ಪಿನ್ನರ್ ದೀಪ್ತಿ ಶರ್ಮಾ ಅವರು ಮಂಗಳವಾರ ಪ್ರಕಟವಾದ ಐಸಿಸಿ ಮಹಿಳೆಯರ ಏಕದಿನ ಕ್ರಿಕೆಟ್ ರ್ಯಾಂಕಿಂಗ್ನಲ್ಲಿ ಎರಡು ಸ್ಥಾನ ಬಡ್ತಿ ಕಂಡಿದ್ದು, ಜೀವನಶ್ರೇಷ್ಠ ಎರಡನೇ ಸ್ಥಾನಕ್ಕೆ ಏರಿದ್ದಾರೆ.

ಇತ್ತೀಚೆಗೆ ದುಬೈನಲ್ಲಿ ನಡೆದ ಮಹಿಳೆಯರ ಟಿ20 ವಿಶ್ವಕಪ್ನಲ್ಲಿ ಭಾರತದ ಪರ ಉತ್ತಮ ಪ್ರದರ್ಶನ ನೀಡಿದ್ದರು. ಇದರ ಬೆನ್ನಲ್ಲೇ ನ್ಯೂಜಿಲೆಂಡ್ ವಿರುದ್ಧ ತವರಿನಲ್ಲಿ ನಡೆಯುತ್ತಿರುವ ಹಾಲಿ ಏಕದಿನ ಸರಣಿಯಲ್ಲೂ ಭಾರತದ ಪರ ಯಶಸ್ವಿ ಬೌಲರ್ ಎನಿಸಿದ್ದಾರೆ. ಇಂಗ್ಲೆಂಡ್ನ ಎಡಗೈ ಸ್ಪಿನ್ನರ್ ಸೋಫಿ ಎಕ್ಲೆಸ್ಟೋನ್ ಅವರು ಅಗ್ರಸ್ಥಾನದಲ್ಲಿದ್ದಾರೆ.

ಬ್ಯಾಟರ್ಗಳ ವಿಭಾಗದಲ್ಲಿ ಭಾರತದ ಜೆಮಿಮಾ ರಾಡ್ರಿಗಸ್ ಮೂರು ಸ್ಥಾನ ಬಡ್ತಿಯೊಡನೆ 30ನೇ ಸ್ಥಾನದಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.