ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

19 ವರ್ಷದೊಳಗಿನವರ ಭಾರತ ಕ್ರಿಕೆಟ್‌ ತಂಡದಲ್ಲಿ ರಾಜ್ಯದ ದೇವದತ್ತಗೆ ಸ್ಥಾನ

Last Updated 28 ಆಗಸ್ಟ್ 2018, 19:10 IST
ಅಕ್ಷರ ಗಾತ್ರ

ನವದೆಹಲಿ: ಕರ್ನಾಟಕದ ದೇವದತ್ತ ಪಡಿಕಲ್‌ ಅವರು ಏಷ್ಯಾಕಪ್‌ಗೆ ಪ್ರಕಟಿಸಲಾಗಿರುವ 19 ವರ್ಷದೊಳಗಿನವರ ಭಾರತ ಕ್ರಿಕೆಟ್‌ ತಂಡದಲ್ಲಿ ಸ್ಥಾನ ಗಳಿಸಿದ್ದಾರೆ.

ಏಷ್ಯಾಕಪ್‌ ಟೂರ್ನಿ ಸೆಪ್ಟೆಂಬರ್‌ 29ರಿಂದ ಬಾಂಗ್ಲಾದೇಶದ ಢಾಕಾದಲ್ಲಿ ನಡೆಯಲಿದೆ.

ಎಡಗೈ ಬ್ಯಾಟ್ಸ್‌ಮನ್‌ ದೇವದತ್ತ, ಕೂಚ್‌ ಬೆಹಾರ್‌ ಟ್ರೋಫಿ ಟೂರ್ನಿಯಲ್ಲಿ ಅಮೋಘ ಆಟ ಆಡಿದ್ದರು. ಅವರು ಸೆಪ್ಟೆಂಬರ್‌ನಲ್ಲಿ ಲಖನೌದಲ್ಲಿ ನಡೆಯುವ ಚತುಷ್ಕೋನ ಕ್ರಿಕೆಟ್‌ ಸರಣಿಯಲ್ಲಿ 19 ವರ್ಷದೊಳಗಿನವರ ಭಾರತ ‘ಎ’ ತಂಡದಲ್ಲಿ ಆಡುವ ಅವಕಾಶ ಪಡೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT