ಗುರುವಾರ , ಮೇ 13, 2021
40 °C

ಧೋನಿ ತಂದೆ, ತಾಯಿಗೆ ಕೋವಿಡ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ, ಐಪಿಎಲ್‌ನಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವನ್ನು ಮುನ್ನಡೆಸುತ್ತಿರುವ ಮಹೇಂದ್ರ ಸಿಂಗ್ ಧೋನಿ ಅವರ ತಂದೆ ಹಾಗೂ ತಾಯಿಗೆ ಕೋವಿಡ್ ಸೋಂಕು ಇರುವುದು ದೃಢಪಟ್ಟಿದೆ.

ರಾಂಚಿಯ ಪಲ್ಸ್ ಸೂಪರ್‌ಸ್ಪೆಷಾಲಿಟಿ ಆಸ್ಪತ್ರೆ ಈ ವಿಷಯವನ್ನು ತಿಳಿಸಿದೆ. ‘ಧೋನಿ ಅವರ ತಂದೆ ಮತ್ತು ತಾಯಿಗೆ ಸೋಂಕು ದೃಢಪಟ್ಟಿದ್ದು ಆಸ್ಪತ್ರೆಗೆ ದಾಖಲಿ ಸಲಾಗಿದೆ. ಅವರ ಆಮ್ಲಜನಕದ ಮಟ್ಟ ಸ್ಥಿರವಾಗಿದೆ’ ಎಂದು ಆಸ್ಪತ್ರೆ ನೀಡಿರುವ ಹೇಳಿಕೆಯನ್ನು ವಿವಿಧ ಕ್ರೀಡಾ ವೆಬ್‌ಸೈಟ್‌ಗಳು ಉಲ್ಲೇಖಿಸಿ ಟ್ವೀಟ್ ಮಾಡಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು