ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

World Cup: IND vs Pak- ಡಿಸ್ನಿ ಹಾಟ್‌ಸ್ಟಾರ್‌ನಲ್ಲಿ 3.5 ಕೋಟಿ ಮಂದಿ ವೀಕ್ಷಣೆ

Published 14 ಅಕ್ಟೋಬರ್ 2023, 20:56 IST
Last Updated 14 ಅಕ್ಟೋಬರ್ 2023, 20:56 IST
ಅಕ್ಷರ ಗಾತ್ರ

ನವದೆಹಲಿ: ಭಾರತ–ಪಾಕಿಸ್ತಾನ ನಡುವಣ ವಿಶ್ವಕಪ್‌ ಟೂರ್ನಿಯ ಪಂದ್ಯದ ವೀಕ್ಷಣೆಯು ಡಿಜಿಟಲ್‌ ವೇದಿಕೆಯಲ್ಲಿ ಹೊಸ ದಾಖಲೆ ಬರೆದಿದೆ ಎಂದು ಡಿಸ್ನಿ ಹಾಟ್‌ಸ್ಟಾರ್‌ ತಿಳಿಸಿದೆ.

ಒಟಿಟಿ ವೇದಿಕೆಯಲ್ಲಿ ಒಂದು ಹಂತದಲ್ಲಿ ಪಂದ್ಯವನ್ನು 3.5 ಕೋಟಿ ಮಂದಿ ವೀಕ್ಷಿಸಿದ್ಧಾರೆ. ಚೆನ್ನೈ ಸೂಪರ್‌ ಕಿಂಗ್‌ ಮತ್ತು ಗುಜರಾತ್‌ ಟೈಟನ್ಸ್‌ ನಡುವಣ ಐಪಿಎಲ್‌ ಟೂರ್ನಿಯ ಫೈನಲ್‌ ಪಂದ್ಯವನ್ನು 3.2 ಕೋಟಿ ಮಂದಿ ವೀಕ್ಷಿಸಿದ್ದು ಇದುವರೆಗಿನ ದಾಖಲೆಯಾಗಿತ್ತು ಎಂದು ಸಂಸ್ಥೆ ಹೇಳಿದೆ.

ಡಿಸ್ನಿ ಸ್ಟಾರ್‌ ಸಂಸ್ಥೆಯು ವಿಶ್ವಕಪ್ ಪಂದ್ಯಗಳ ಟಿ.ವಿ ಮತ್ತು ಡಿಜಿಟಲ್‌ ಪ್ರಸಾರದ ಹಕ್ಕುಗಳನ್ನು ಹೊಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT