ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ವಿಂಡೀಸ್‌ ಆಟಗಾರ ‘ಡ್ವೇನ್ ಬ್ರಾವೋ’ ವಿದಾಯ

Last Updated 25 ಅಕ್ಟೋಬರ್ 2018, 11:36 IST
ಅಕ್ಷರ ಗಾತ್ರ

ವೆಸ್ಟ್‌ ಇಂಡೀಸ್‌: ವಿಂಡೀಸ್‌ ತಂಡದ ಆಲ್‌ರೌಂಡರ್‌ ಡ್ವೇನ್‌ ಬ್ರಾವೋ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಗುರುವಾರ ವಿದಾಯ ಹೇಳಿದ್ದಾರೆ.

35 ವರ್ಷದ ಬ್ರಾವೋ, ವಿಶ್ವದಾದ್ಯಂತ ನಡೆಯುವ ಟ್ವಿಂಟಿ–20 ಟೂರ್ನಿಗಳಲ್ಲಿ ಆಡುವುದಾಗಿ ತಿಳಿಸಿದ್ದಾರೆ.

ಬ್ರಾವೋ 2004ರಲ್ಲಿ ಕ್ರಿಕೆಟ್‌ಗೆ ಪದಾರ್ಪಣೆಮಾಡಿದ್ದು, ಇವರೆಗೆ 40 ಟೆಸ್ಟ್‌, 164 ಏಕದಿನ, 66 ಟ್ವಿಂಟಿ–20 ಪಂದ್ಯಗಳನ್ನು ಆಡಿದ್ದಾರೆ.

ಎರಡು ವರ್ಷದ ಹಿಂದೆ ಅಬುದಾಬಿಯಲ್ಲಿ ಪಾಕಿಸ್ತಾನದ ವಿರುದ್ಧ ನಡೆದ ಟಿ–20 ಪಂದ್ಯದಲ್ಲಿ ಕೊನೆಯದಾಗಿ ಆಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT