ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಈಡನ್ ಗಾರ್ಡನ್ ಟಿಕೆಟ್ ಬೆಲೆ ಪ್ರಕಟ

Published 10 ಜುಲೈ 2023, 19:19 IST
Last Updated 10 ಜುಲೈ 2023, 19:19 IST
ಅಕ್ಷರ ಗಾತ್ರ

ಕೋಲ್ಕತ್ತ: ಈಡನ್‌ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆಯಲಿರುವ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ  ಪಂದ್ಯದ ಟಿಕೆಟ್‌ಗಳ ಬೆಲೆಯನ್ನು ಸೋಮವಾರ ಪ್ರಕಟಿಸಲಾಗಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಇಲ್ಲಿ ಮುಖಾಮುಖಿಯಾಗಲಿವೆ.  ₹ 900 ರಿಂದ ₹ 3000 ಬೆಲೆಯವರೆಗಿನ ಟಿಕೆಟ್‌ಗಳು ಇವೆ. ಈ ಕ್ರೀಡಾಂಗಣದಲ್ಲಿ 63,500 ಪ್ರೇಕ್ಷಕರ ಆಸನ ಸಾಮರ್ಥ್ಯವಿದೆ. ಇಲ್ಲಿ ಒಟ್ಟು ವಿಶ್ವಕಪ್ ಟೂರ್ನಿಯ ಐದು ಪಂದ್ಯಗಳು ನಡೆಯಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT