ಐಪಿಎಲ್ ಫೈನಲ್ ಪಂದ್ಯದಲ್ಲಿ ಪಂಜಾಬ್ ತಂಡವನ್ನು ಬಗ್ಗುಬಡಿದು ಕಪ್ ಮುಡಿಗೇರಿಸಿಕೊಂಡ ಆರ್ಸಿಬಿ ತಂಡಕ್ಕೆ ಅಭಿನಂದನೆಗಳು. ಇಡೀ ಪಂದ್ಯಾವಳಿಯಲ್ಲಿ ಒಂದು ತಂಡವಾಗಿ ಸಂಘಟಿತ ಪ್ರದರ್ಶನ ನೀಡುವ ಮೂಲಕ ಕೋಟ್ಯಂತರ ಅಭಿಮಾನಿಗಳ ಕನಸನ್ನು ಈ ದಿನ ಆರ್ಸಿಬಿಯ ಹುಡುಗರು ನನಸಾಗಿಸಿದ್ದಾರೆ.
ಐಪಿಎಲ್ ಪಂದ್ಯಾವಳಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಆರ್ ಸಿಬಿ ತಂಡಕ್ಕೆ ಹಾಗೂ ಅಭಿಮಾನಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳು. ಧೈರ್ಯ ಮತ್ತು ಉತ್ಸಾಹವನ್ನು ಪ್ರದರ್ಶಿಸುವ ಮೂಲಕ ಗಮನಾರ್ಹ ಗೆಲುವಿನ ನಗೆ ಬೀರಿದೆ. ಮುಂದಿನ ಪ್ರಯಾಣದಲ್ಲಿ ಆರ್ಸಿಬಿ ಯಶಸ್ಸು ಮುಂದುವರಿಯಲಿ ಎಂದು ಹಾರೈಸುತ್ತೇನೆ. https://t.co/VxuW1y3gyJ
ಈ ಸಲ ಕಪ್ ನಮ್ದು🏆⚡💥 💪@IPL2025 ಟೂರ್ನಿಯಲ್ಲಿ ಐತಿಹಾಸಿಕ ದ್ವಿಗಿಜಯ ಸಾಧಿಸಿದ @RCBTweets ಬೆಂಗಳೂರು ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳು. ಆರೂವರೆ ಕೋಟಿ ಕನ್ನಡಿಗರ ಕನಸನ್ನು ನನಸು ಮಾಡಿದ ಪಟಿದಾರ್ ಪಡೆಯ ಶ್ರೇಷ್ಠ ಕ್ರಿಕೆಟ್ ಕನ್ನಡಿಗರು ಮಾತ್ರವಲ್ಲದೆ ಇಡೀ ಜಗತ್ತಿನ ಕ್ರಿಕೆಟ್ ಪ್ರೇಮಿಗಳ ಮನಸೂರೆಗೊಂಡಿದೆ.