ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IND vs ENG 3rd T20| ಟಾಸ್‌ ಗೆದ್ದ ಇಂಗ್ಲೆಂಡ್‌ ಬ್ಯಾಟಿಂಗ್‌ ಆಯ್ಕೆ

ಅಕ್ಷರ ಗಾತ್ರ

ನಾಟಿಂಗ್‌ಹ್ಯಾಮ್‌: ಭಾರತ ವಿರುದ್ಧದ ಮೂರನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಟೆಸ್‌ ಗೆದ್ದಿರುವ ಇಂಗ್ಲೆಂಡ್‌ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿದೆ.

ನಾಟಿಂಗ್‌ಹ್ಯಾಮ್‌ನ ಟ್ರೆಂಟ್‌ ಬ್ರಿಡ್ಜ್‌ ಕ್ರೀಡಾಂಗಣದಲ್ಲಿ ಅಂತಿಮ ಪಂದ್ಯ ನಡೆಯುತ್ತಿದೆ.

ಮೂರು ಪಂದ್ಯಗಳ ಸರಣಿಯನ್ನು ಭಾರತ ಈಗಾಗಲೇ 2–0 ಅಂತರದಲ್ಲಿ ಗೆದ್ದುಕೊಂಡಿದೆ.

ನಾಲ್ಕು ಬದಲಾವಣೆ:ಭಾರತ ಈ ಬಾರಿ ನಾಲ್ಕು ಬದಲಾವಣೆ ಮಾಡಿದೆ. ಯುಜುವೇಂದ್ರ ಚಹಾಲ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್ ಮತ್ತು ಹಾರ್ದಿಕ್ ಪಾಂಡ್ಯ ಅವರನ್ನು ಕೈಗಿಡಲಾಗಿದ್ದು, ರವಿ ಬಿಷ್ಣೋಯ್, ಉಮ್ರಾನ್ ಮಲಿಕ್, ಅವೇಶ್ ಖಾನ್ ಮತ್ತು ಶ್ರೇಯಸ್ ಅಯ್ಯರ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

ಭಾರತ ತಂಡ: ರೋಹಿತ್ ಶರ್ಮಾ (ಕ್ಯಾಪ್ಟನ್‌), ರಿಷಭ್‌ ಪಂತ್‌ (ವಿಕೆಟ್‌ ಕೀಪರ್‌) ವಿರಾಟ್‌ ಕೊಹ್ಲಿ, ಸೂರ್ಯಕುಮಾರ್ ಯಾದವ್‌, ಶ್ರೇಯಸ್‌ ಅಯ್ಯರ್‌, ದಿನೇಶ್‌ ಕಾರ್ತಿಕ್‌, ರವೀಂದ್ರ ಜಡೇಜಾ, ಹಾರ್ದಿಕ್‌ ಪಟೇಲ್‌, ರವಿ ಬಿಶ್ನೋಯಿ, ಅವೆಶ್‌ ಖಾನ್‌, ಉಮ್ರಾನ್‌ ಮಲೀಕ್‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT