ಮಂಗಳವಾರ, ಮೇ 24, 2022
26 °C

IND vs ENG: ಪಿಂಕ್ ಬಾಲ್ ಟೆಸ್ಟ್‌ಗೆ ಬೆಸ್ಟೊ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಚೆನ್ನೈ: ಅಹಮದಾಬಾದಿನಲ್ಲಿ ಫೆ. 24ರಿಂದ ಆರಂಭವಾಗಲಿರುವ ಹಗಲು–ರಾತ್ರಿ ಟೆಸ್ಟ್‌ ಪಂದ್ಯದಲ್ಲಿ ಆಡುವ ಇಂಗ್ಲೆಂಡ್ ತಂಡದಲ್ಲಿ ವಿಕೆಟ್‌ಕೀಪರ್ ಜಾನಿ ಬೆಸ್ಟೊ ಮತ್ತು ಬೌಲರ್ ಮಾರ್ಕ್ ವುಡ್ ಆಡಲಿದ್ದಾರೆ.

ಮಂಗಳವಾರ ಎರಡನೇ ಟೆಸ್ಟ್‌ನಲ್ಲಿ ಸೋತ ನಂತರ, ಸರಣಿಯ ಮೂರನೇ ಪಂದ್ಯದಲ್ಲಿ ಆಡುವ ಇಂಗ್ಲೆಂಡ್ ತಂಡವನ್ನು ಪ್ರಕಟಿಸಲಾಯಿತು.

ತಂಡ: ಜೋ ರೂಟ್ (ನಾಯಕ), ಜೇಮ್ಸ್ ಆ್ಯಂಡರ್ಸನ್, ಜೋಫ್ರಾ ಆರ್ಚರ್, ಜಾನಿ ಬೆಸ್ಟೊ, ಡಾಮ್ನಿಕ್ ಬೆಸ್, ಸ್ಟುವರ್ಟ್‌ ಬ್ರಾಡ್, ರೋರಿ ಬರ್ನ್ಸ್, ಜ್ಯಾಕ್ ಕ್ರಾಲಿ, ಬೆನ್ ಫೋಕ್ಸ್‌, ಡ್ಯಾನ್ ಲಾರೆನ್ಸ್, ಜ್ಯಾಕ್ ಲೀಚ್, ಒಲಿ ಪೊಪ್, ಡಾಮ್ ಸಿಬ್ಲಿ, ಬೆನ್ ಸ್ಟೋಕ್ಸ್‌, ಒಲಿ ಸ್ಟೋನ್,ಕ್ರಿಸ್ ವೋಕ್ಸ್‌, ಮಾರ್ಕ್ ವುಡ್.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು