ವಿಶ್ವಕಪ್ ಕ್ರಿಕೆಟ್
ಟಾಸ್ ಗೆದ್ದ ಇಂಗ್ಲೆಂಡ್; ಬ್ಯಾಟಿಂಗ್ ಆಯ್ಕೆ

ಚೆಸ್ಟರ್ ಲೀ ಸ್ಟ್ರೀಟ್, ಇಂಗ್ಲೆಂಡ್: ವಿಶ್ವಕಪ್‌ನ ರೌಂಡ್‌ರಾಬಿನ್ ಲೀಗ್‌ನ ಕೊನೆಯ ಪಂದ್ಯದಲ್ಲಿ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಇಂಗ್ಲೆಂಡ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಎರಡೂ ತಂಡಗಳಿಗೆ ಇದು ನಿರ್ಣಾಯಕ ಪಂದ್ಯವಾಗಿದ್ದು, ಗೆಲುವು ಸೆಮಿಫೈನಲ್ ಸ್ಥಾನವನ್ನು ಖಚಿತಪಡಿಸಲಿದೆ. ಈ ಪಂದ್ಯದಲ್ಲಿ ಸೋತ ತಂಡಕ್ಕೂ ಸೆಮಿಫೈನಲ್ ಅವಕಾಶದ ಬಾಗಿಲು ಮುಚ್ಚಿದಂತೆ ಎಂದು ಹೇಳುವ ಹಾಗಿಲ್ಲ. ಅದು ಇತರ ಪಂದ್ಯಗಳ ಫಲಿತಾಂಶದ ಮೇಲೆ ಅವಲಂಬಿತವಾಗಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.