ರೋಹಿತ್ ಶರ್ಮಾಗೆ ₹ 12 ಲಕ್ಷ ದಂಡ

ಭಾನುವಾರ, ಏಪ್ರಿಲ್ 21, 2019
26 °C

ರೋಹಿತ್ ಶರ್ಮಾಗೆ ₹ 12 ಲಕ್ಷ ದಂಡ

Published:
Updated:
Prajavani

ಮೊಹಾಲಿ: ಮುಂಬೈ ಇಂಡಿಯನ್ಸ್‌ ತಂಡದ ನಾಯಕ ರೋಹಿತ್ ಶರ್ಮಾ ಅವರಿಗೆ ₹ 12 ಲಕ್ಷ ದಂಡ ವಿಧಿಸಲಾಗಿದೆ.

ಶನಿವಾರ ಕಿಂಗ್ಸ್‌ ಇಲೆವನ್ ಪಂಜಾಬ್ ತಂಡದ ವಿರುದ್ಧದ ಪಂದ್ಯದಲ್ಲಿ ನಿಗದಿತ ಅವಧಿಯೊಳಗೆ ಓವರ್‌ಗಳನ್ನು ಮುಗಿಸದ ಕಾರಣ ಅವರಿಗೆ ದಂಡ ಹಾಕಲಾಗಿದೆ.

‘ಈ ಬಾರಿಯ ಟೂರ್ನಿಯಲ್ಲಿ ಮುಂಬೈ ತಂಡದ ಮೊದಲ ತಪ್ಪು ಇದಾಗಿದೆ‘ ಎಂದು ಐಪಿಎಲ್ ಪ್ರಕಟಣೆ ತಿಳಿಸಿದೆ.

ಆ ಪಂದ್ಯದಲ್ಲಿ ಪಂಜಾಬ್ ತಂಡವು ಎಂಟು ವಿಕೆಟ್‌ಗಳಿಂದ ಜಯಿಸಿತು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !