ಸೋಮವಾರ, 18 ಆಗಸ್ಟ್ 2025
×
ADVERTISEMENT
ADVERTISEMENT

ಪತ್ನಿ ಬೇಬಿ ಬಂಪ್ ಚಿತ್ರಗಳನ್ನು ಹಂಚಿಕೊಂಡ ಮಾಜಿ ಕ್ರಿಕೆಟಿಗ ವಿನಯ್ ಕುಮಾರ್

ಬೆಂಗಳೂರು: ದಾವಣಗೆರೆ ಎಕ್ಸ್‌ಪ್ರೆಸ್ ಎಂದೇ ಖ್ಯಾತರಾಗಿದ್ದ ಭಾರತ ಕ್ರಿಕೆಟ್ ತಂಡದ ಮಾಜಿ ವೇಗದ ಬೌಲರ್ ವಿನಯ್ ಕುಮಾರ್ ಮತ್ತು ಪತ್ನಿ ರಿಚಾ ಸಿಂಗ್ ಕುಮಾರ್ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ರಿಚಾ ಸಿಂಗ್ ಅವರ ಬೇಬಿ ಬಂಪ್ ಪೋಟೊಗಳನ್ನು ವಿನಯ್ ಕುಮಾರ್ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.
Published : 11 ಜೂನ್ 2022, 13:42 IST
ಫಾಲೋ ಮಾಡಿ
Comments
ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT