ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೇಣುಗೋಪಾಲ್‌ ರಾವ್‌ ನಿವೃತ್ತಿ

Last Updated 30 ಜುಲೈ 2019, 20:09 IST
ಅಕ್ಷರ ಗಾತ್ರ

ಮುಂಬೈ: ಭಾರತ ರಾಷ್ಟ್ರೀಯ ತಂಡದ ಪರ ಆಡಿದ್ದ ವೇಣುಗೋಪಾಲ್‌ರಾವ್‌ ಮಂಗಳವಾರ ಎಲ್ಲ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದರು.

‘ಭಾರತ ತಂಡವನ್ನು 16 ಏಕದಿನ ಪಂದ್ಯಗಳಲ್ಲಿ ಪ್ರತಿನಿಧಿಸಿದ್ದ ಹಾಗೂ ವೈ. ವೇಣುಗೋಪಾಲ್‌ ರಾವ್‌ ಎಲ್ಲ ಮಾದರಿಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ’ ಎಂದು ಆಂಧ್ರ ಕ್ರಿಕೆಟ್‌ ಸಂಸ್ಥೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT