ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಂಪಿಗಿಂತ ನಸುಗೆಂಪು ಚೆಂಡನ್ನು ಬೇಗ ಗುರುತಿಸಲು ಸಾಧ್ಯ: ಗಂಗೂಲಿ

Last Updated 23 ನವೆಂಬರ್ 2019, 19:45 IST
ಅಕ್ಷರ ಗಾತ್ರ

ಕೋಲ್ಕತ್ತ (ಪಿಟಿಐ): ಕೆಂಪು ಬಣ್ಣದ ಚೆಂಡಿಗಿಂತ ನಸುಗೆಂಪು ಬಣ್ಣದ ಚೆಂಡನ್ನು ಬೇಗನೇ ಮತ್ತು ಸುಲಭವಾಗಿ ಗುರುತಿಸಬಬಹುದು ಎಂದು ಬಿಸಿಸಿಐ ಅಧ್ಯಕ್ಷ ಸೌರವ್‌ ಗಂಗೂಲಿ ಹೇಳಿದ್ದಾರೆ.

ಹಗಲು ರಾತ್ರಿ ಟೆಸ್ಟ್ ಪಂದ್ಯಕ್ಕೆ ಮೊದಲು, ಬೇಗನೇ ಗುರುತಿಸಬಹುದಾದ ಬಣ್ಣದ ಚೆಂಡು ಯಾವುದು ಎಂಬ ಬಗ್ಗೆ ಚರ್ಚೆಯಾಗಿರಲಿಲ್ಲ. ಇದೇ ವೇಳೆ ಮುಂದಿನ ವರ್ಷ ಆಸ್ಟ್ರೇಲಿಯಾದಲ್ಲಿ ಭಾರತ ಪಿಂಕ್‌ ಬಾಲ್‌ ಟೆಸ್ಟ್‌ ಆಡುವುದೇ ಎಂಬ ಬಗ್ಗೆ ಗಂಗೂಲಿ ಖಚಿತವಾಗಿ ಏನೂ ಹೇಳಲಿಲ್ಲ.

ಬಿಸಿಸಿಐ ಅಧ್ಯಕ್ಷರಾದ ನಂತರ ಅಲ್ಪ ಅವಧಿಯಲ್ಲೇ,ಈಡನ್‌ಗಾರ್ಡನ್‌ನಲ್ಲಿ ಮೊದಲ ಹಗಲು ರಾತ್ರಿ ಟೆಸ್ಟ್‌ ಪಂದ್ಯವನ್ನು ಆಯೋಜಿಸುವಲ್ಲಿ ಗಂಗೂಲಿ ಹೆಚ್ಚಿನ ಮುತುವರ್ಜಿ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT